ಅಸೂಯೆಯಿಂದ ಅಣ್ಣನ ಮನೆಯಲ್ಲೇ 1.2 ಕೋಟಿ ರೂ. ಕದ್ದ ತಮ್ಮ

Date:

ತನ್ನ ಅಣ್ಣ ವ್ಯಾಪಾರ-ವಹಿವಾಟಿನಲ್ಲಿ ಯಶಸ್ಸು ಕಾಣುತ್ತಿರುವುದನ್ನು ಸಹಿಸದ ತಮ್ಮನೊಬ್ಬ ಅಣ್ಣನ ಮನೆಗೆ ನುಗ್ಗಿ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕದ್ದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಹೈದರಾಬಾದ್‌ನ ದೋಮಲಗುಡದಲ್ಲಿ ಇಂದ್ರಜಿತ್ ಫೋಸಾಯಿ ಎಂಬಾತ ಇತರ 11 ಮಂದಿಯ ಜೊತೆಗೂಡಿ ಕೊಡಲಿ, ಚಾಕು ಹಾಗೂ ಬಂದೂಕುಗಳೊಂದಿಗೆ ತನ್ನದೇ ಅಣ್ಣನ ಮನೆಗೆ ನುಗ್ಗಿದ್ದಾನೆ. ಮನೆಯಲ್ಲಿದ್ದವರನ್ನು ಬೆದರಿಸಿ ಚಿನ್ನ, ಬೆಳ್ಳಿ, ಹಿತ್ತಾಳೆ ವಸ್ತುಗಳು ಹಾಗೂ ₹ 2.9 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.

ಅಣ್ಣನ ಯಶಸ್ಸನ್ನು ಸಹಿಸಲಾಗದೆ ಅಸೂಯೆಯಿಂದ ಈ ಡಕಾಯಿತಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಆರೋಪಿ ಇಂದ್ರಜಿತ್ ಕೂಡ ಚಿನ್ನಾಭರಣ ವ್ಯವಹಾರ ನಡೆಸುತ್ತಿದ್ದ. ಆದರೆ, ಆರ್ಥಿಕ ನಷ್ಟ ಮತ್ತು ದುಂದುವೆಚ್ಚದಿಂದಾಗ ನಷ್ಟಕ್ಕೆ ಸಿಲುಕಿದ್ದ. ಆದರೆ, ಆತನ ಅಣ್ಣ ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತಿದ್ದ. ಆದ್ದರಿಂದ ಅಸೂಯೆಗೆ ಒಳಗಾಗಿದ್ದ ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈದರಾಬಾದ್ ಪೊಲೀಸರು ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಆರೋಪಿಳ ಬಳಿ ಇದ್ದ 1.20 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಹಿತ್ತಾಳೆ ವಸ್ತುಗಳು, ನಗದು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಕೊಡಲಿಗಳು, ಕುಡಗೋಲು ಮತ್ತು ಚಾಕುಗಳನ್ನು ಸಹ ವಶಕ್ಕೆ ಪಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...