ಮಣಿಪುರ | ತಮ್ಮ ನಿವಾಸಗಳಿಗೆ ಮರಳುತ್ತಿದ್ದ ನಾಗರಿಕರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ

Date:

2023ರಲ್ಲಿ ಆರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಳಾಂತರಗೊಂಡಿದ್ದ ಜನರು ತಮ್ಮ ಮನೆಗಳಿಗೆ ಮರಳಲು ಯತ್ನಿಸಿದ್ದು, ನಾಗರಿಗರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ನಡೆದಿರುವ ಘಟನೆ ಮಣಿಪುರದ ಇಂಫಾಲ್‌ ಪೂರ್ವ ಜಿಲ್ಲೆಯಲ್ಲಿ ನಡೆದಿದೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದ ಕಾರಣ, 2023ರ ಮೇ ತಿಂಗಳಿನಲ್ಲಿ ಇಂಫಾಲ್ ಪೂರ್ವ ಜಿಲ್ಲೆಯ ಜನರು ವಿವಿಧ ಪರಿಹಾರ ಶಿಬಿರಗಳಿಗೆ ಸ್ಥಳಾಂತರಗೊಂಡಿದ್ದರು. ಇದೀಗ, ಹಿಂಸಾಚಾರವು ತಣ್ಣಗಾಗಿದ್ದು, ಜನರು ಗ್ವಾಲ್ತಾಬಿ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ಮರಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಬೃಹತ್ ಪ್ರಮಾಣದ ಜನರು ತಮ್ಮ ಮನೆಗಳಿಗೆ ತೆರಳಲು ಯೈಂಗಂಗ್‌ಪೋಕ್ಪಿ ಪ್ರದೇಶಕ್ಕೆ ಬಂದಿದ್ದಾರೆ. ಆದರೆ, ಮುಂದೆ ತೆರಳದಂತೆ ಅವರನ್ನು ಭದ್ರತಾ ಪಡೆಗಳು ತಡೆದಿವೆ. ಪಡೆಗಳು ತಮ್ಮನ್ನು ತಡೆದಿದ್ದನ್ನು ಖಂಡಿಸಿ, ಸ್ಥಳದಲ್ಲಿಯೇ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ. ಮುಂದೆ ಸಾಗಲು ಯತ್ನಿಸಿದ್ದಾರೆ. ಈ ವೇಳೆ, ಅವರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗ ಮಾಡಿದ್ದು, ಘರ್ಷಣೆ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಸಾಮಾನ್ಯ ಸ್ಥಿತಿ ಮರುಸ್ಥಾಪನೆಯಾಗಿದೆ ಎಂಬುದಾಗಿ ಸರ್ಕಾರ ಹೇಳುತ್ತಿದ್ದಾರೆ. ಆದ್ದರಿಂದಲೇ, ನಾವು ನಮ್ಮ ಮನೆಗಳಿಗೆ ಮರಳಲು ಉಂದಾಗಿದ್ದಾರೆ. ಹಾಗಿದ್ದರೂ, ನಾವು ಮನೆಗೆ ಹೋಗಲು ಯಾಕಾಗಿ ಅವಕಾಶ ನೀಡುತ್ತಿಲ್ಲ” ಎಂದು ಪ್ರತಿಭಟನಾಕಾರ್ತಿ ಎಸ್. ಇಬೆಮ್ಚಾ ದೇವಿ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...