ಪುತ್ರ ಉದಯನಿಧಿಯನ್ನು ತಮಿಳುನಾಡು ಡಿಸಿಎಂ ಆಗಿ ನೇಮಿಸಿದ ಎಂಕೆ ಸ್ಟಾಲಿನ್

Date:

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ 45 ವರ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಶನಿವಾರ ಸಂಜೆ ತಮಿಳುನಾಡಿನ ಉಪಮುಖ್ಯಮಂತ್ರಿ ಹುದ್ದೆಗೆ ನೇಮಿಸಲಾಗಿದೆ. ಪ್ರಮಾಣ ವಚನ ಸಮಾರಂಭವು ಸೆಪ್ಟೆಂಬರ್ 29ರಂದು ಮಧ್ಯಾಹ್ನ 3:30ಗೆ ಚೆನ್ನೈನ ರಾಜಭವನದಲ್ಲಿ ನಡೆಯಲಿದೆ.

ಚೆಪಾಕ್ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾದ ಉದಯನಿಧಿ ಈ ಹಿಂದೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಜುಲೈ 18ರಂದೇ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಸಂಪುಟ ಪುನರ್‌ ರಚನೆ ಮಾಡಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇನ್ನು ಉನ್ನತ ಶಿಕ್ಷಣ ಖಾತೆಯನ್ನು ದಲಿತ ನಾಯಕ ಡಾ ಗೋವಿ ಚೆಜಿಯಾನ್ ಅವರಿಗೆ ನೀಡುವ ಮೂಲಕ ಸಚಿವ ಸಂಪುಟ ವಿಸ್ತರಿಸಲಾಗಿದೆ. ಎಂ.ಮತಿವೆಂಥನ್ ಅವರು ಆದಿ ದ್ರಾವಿಡರ್ ಮತ್ತು ಗಿರಿಜನ ಕಲ್ಯಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತಮಿಳುನಾಡು ರಾಜಕಾರಣ | ಕರುಣಾನಿಧಿ, ಸ್ಟಾಲಿನ್ ನಂತರ ಸಿಎಂ ಕುರ್ಚಿಯತ್ತ ಉದಯನಿಧಿ?

ಇನ್ನು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಸಚಿವರನ್ನಾಗಿ ಬದಲಾಯಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರನ್ನಾಗಿ ಶಿವ ವಿ.ಮೆಯ್ಯನಾಥನ್ ಅವರನ್ನು ನೇಮಿಸಿದರೆ, ಎನ್.ಕಯಲ್ವಿಝಿ ಸೆಲ್ವರಾಜ್ ಅವರಿಗೆ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮಾಜಿ ಸೈನಿಕರ ಕಲ್ಯಾಣ ಖಾತೆಗಳನ್ನು ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...