ಸರದಿಯಲ್ಲಿ ಬಾ ಎಂದಿದ್ದಕ್ಕೆ ಶಾಸಕನಿಂದ ಕಪಾಳಮೋಕ್ಷ; ತಿರುಗಿ ಬಾರಿಸಿದ ಮತದಾರ

Date:

ಶಾಸಕ ನೊಬ್ಬ ವಿಐಪಿ ಸಂಸ್ಕೃತಿಯ ಲಜ್ಜೆಗೆಟ್ಟ ವರ್ತನೆ ತೋರಿದ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ತೆನಾಲಿ ವಿಧಾನಸಭಾ ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕ ಎ ಶಿವಕುಮಾರ್‌ ಸರದಿ ಸಾಲನ್ನು ಬಿಟ್ಟು ನೇರವಾಗಿ ಮತ ಚಲಾಯಿಸಲು ತೆರಳಿದ್ದಾನೆ. ಇದನ್ನು ಗಮನಿಸಿದ ಮತದಾರರೊಬ್ಬರು ಸರದಿಯಲ್ಲಿ ಬನ್ನಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೋಪಗೊಂಡ ಶಾಸಕ ಮತದಾರನ ಕೆನ್ನೆಗೆ ಹೊಡೆದಿದ್ದಾನೆ. ಮತದಾರ ಸಹ ಆಕ್ರೋಶಗೊಂಡು ಶಾಸಕನ ಕೆನ್ನೆಗೆ ತಿರುಗಿ ಬಾರಿಸಿದ್ದಾನೆ. ಶಾಸಕನಿಗೆ ಬಾರಿಸಿದ ನಂತರ ಸ್ಥಳದಲ್ಲಿದ್ದ ಶಾಸಕನ ಬೆಂಬಲಿಗರು ಅಮಾಯಕ ಮತದಾರನಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಕೀಳು ಸಂಸ್ಕೃತಿಯನ್ನು ಪ್ರದರ್ಶಿಸಿದ ಶಾಸಕನ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದ್ದು, ಎಲ್ಲರಿಗೂ ಮಾದರಿಯಾಗಬೇಕಿದ್ದ ಜನಪ್ರತಿನಿಧಿಯೇ ಹೀಗೆ ಮಾಡಿದರೆ ಹೇಗೆ ಎಂದು ಅವರ ನಡೆಯನ್ನು ಖಂಡಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಇಂದು ಲೋಕಸಭೆಯ 25 ಕ್ಷೇತ್ರಗಳು ಹಾಗೂ ವಿಧಾನಸಭೆಯ 175 ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಯುತ್ತಿದೆ. ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಪಕ್ಷ ಟಿಡಿಪಿ ಹಾಗೂ ಕಾಂಗ್ರೆಸ್ ಸ್ಪರ್ಧೆ ನಡೆಸುತ್ತಿದೆ.

ತೆಲಂಗಾಣದಲ್ಲಿ ಕೂಡ ಇಂದೇ ಚುನಾವಣೆ ನಡೆಯುತ್ತಿದ್ದು, 17 ಲೋಕಸಭಾ ಕ್ಷೇತ್ರಗಳಿಗೂ ರಾಜ್ಯದ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...