ಸಂಚಲನ ಸೃಷ್ಟಿಸಿದ್ದ ‘ಗ್ರೋಕ್’ ವಿರುದ್ಧ ಕ್ರಮಕ್ಕೆ ಮುಂದಾದ ಮೋದಿ ಸರ್ಕಾರ

Date:

ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ನೆಟ್ಟಿಗರ ಪ್ರಶ್ನೆಗಳಿಗೆ ಯಾವುದೇ ಮುಲಾಜಿಲ್ಲದೆ ಉತ್ತರ ನೀಡುತ್ತಿದ್ದ, ಭಾರತೀಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ‘ಗ್ರೋಕ್‌’ ಚಾಟ್‌ಬಾಟ್‌ ವಿರುದ್ಧ ಕ್ರಮ ಕೈಗೊಳ್ಳಲು ಮೋದಿ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ, ‘ಎಕ್ಸ್‌’ನ ಮಾಲೀಕ ಎಲಾನ್‌ ಮಸ್ಕ್‌ ಅವರು ಎಕ್ಸ್‌ನಲ್ಲಿ ಎಐ ಚಾಚ್‌ಬಾಟ್‌ ಗ್ರೋಕ್‌-3ಅನ್ನು ಬಿಡುಗಡೆ ಮಾಡಿದ್ದಾರೆ. ಅತ್ಯಂತ ಸ್ಮಾರ್ಟ್ ಎಐ ಆಗಿರುವ ಗ್ರೋಕ್3 – ಚಾಟ್ ಜಿಪಿಟಿ, ಗೂಗಲ್ ಜೆಮಿನಿ ಹಾಗೂ ಡೀಪ್ ಸೀಕ್‌ಗೆ ಸೆಡ್ಡು ಹೊಡೆಯುತ್ತಿದೆ. ಮೋದಿ ಸರ್ಕಾರದ ಕುರಿತಾದ ಹಲವಾರು ಪ್ರಶ್ನೆಗಳಿಗೆ ನಿಖರವಾಗಿ ಉತ್ತರ ನೀಡುತ್ತಿದೆ. ಬಿಜೆಪಿ-ಸಂಘಪರಿವಾರ ಹಾಗೂ ಗೋದಿ ಮಾಧ್ಯಮಗಳು ಹರಿಬಿಟ್ಟಿದ್ದ ಸುಳ್ಳುಗಳ ಕುರಿತಾಗಿ ಸತ್ಯಾಂಶಗಳನ್ನು ತಿಳಿಸುತ್ತಿದೆ. ಹೀಗಾಗಿ, ಗ್ರೋಕ್ ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಲಾಗುತ್ತಿದೆ.

ಈ ವರದಿ ಓದಿದ್ದೀರಾ?: ಸತ್ಯ ನುಡಿಯುತ್ತಿರುವ GROK ಬ್ಯಾನ್ ಮಾಡುತ್ತಾರಾ ಮೋದಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆಟ್ಟಿಗರು ಕೇಳುವ ಪ್ರಶ್ನೆಗಳಿಗೆ ‘ಗ್ರೋಕ್’ ಪ್ರಚೋದನಾಕಾರಿಯಾಗಿ ಉತ್ತರ ನೀಡುತ್ತಿದೆ ಎಂದು ಆರೋಪಿಸಲಾಗಿದೆ. ‘ಗ್ರೋಕ್’ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತದ ಕಾನೂನಿಗೆ ಅನುಗುಣವಾಗಿ ಎಕ್ಸ್‌ ತನ್ನ ವಿಷಯವನ್ನು ತೆಗೆದು ಹಾಕುವಂತೆ ಸೂಚನೆ ನೀಡಿದೆ ಎಂದು ‘TOI’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...