ವೈಫಲ್ಯ ಮುಚ್ಚಿಕೊಳ್ಳಲು ಮುಗಿದುಹೋದ ‘ತುರ್ತು ಪರಿಸ್ಥಿತಿ’ ಮೋದಿ ಮಾತು: ಮಲ್ಲಿಕಾರ್ಜುನ ಖರ್ಗೆ

Date:

‘ಸಂವಿಧಾನ ಬಚಾವೋ ಯಾತ್ರೆ’ಯಿಂದ ದಿಕ್ಕೆಟ್ಟಿದ್ದ ಬಿಜೆಪಿ 50 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯ ಬಗ್ಗೆ ಮಾತನಾಡತೊಡಗಿದ್ದಾರೆ. ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ಕೊಡುಗೆ ನೀಡದವರು ಈಗ ಸಂವಿಧಾನ ರಚನೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಕುಟುಕಿದರು.

“ತುರ್ತು ಪರಿಸ್ಥಿತಿಯ 50ನೇ ವರ್ಷವನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸುವಂತೆ ಎಲ್ಲ ರಾಜ್ಯಗಳಿಗೂ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈಗ ಸಂವಿಧಾನ ಉಳಿಸುವ ಬಗ್ಗೆ ಮಾತನಾಡುತ್ತಿರುವವರು ಮುಗಿದು ಹೋಗಿರುವ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಅಧಿಕಾರಾವಧಿಯಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗದವರೂ ನಿರುದ್ಯೋಗ, ಹಣದುಬ್ಬರ, ನೋಟು ಅಮಾನ್ಯೀಕರಣದಂತಹ ಸಮಸ್ಯೆಗಳ ಬಗ್ಗೆ ಉತ್ತರ ನೀಡಲಾಗದವರು ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೆ ಸುಳ್ಳುಗಳನ್ನು ಹೇಳಿ ಸಂವಿಧಾನ ಹತ್ಯೆ ದಿವಸ್ ಅಂತಾ ಆಚರಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...