ಮೋಹನಾ ಸಿಂಗ್ – ದೇಶದ ಮೊದಲ ಮಹಿಳಾ ಫೈಟರ್ ಪೈಲಟ್

Date:

ದೇಶೀಯ ಲಘು ಯುದ್ಧ ವಿಮಾನ (ಎಲ್‌ಸಿಎ) ‘ತೇಜಸ್ ಫೈಟರ್ ಜೆಟ್’ ಹಾರಿಸಲು ಅನುಮತಿ ಪಡೆದುಕೊಂಡ ದೇಶದ ಮೊದಲ ಮಹಿಳಾ ಫೈಟರ್ ಪೈಲಟ್ ಎಂಬ ಖ್ಯಾತಿಗೆ ಸ್ಕ್ವಾಡ್ರನ್ ಲೀಡರ್ ಮೋಹನಾ ಸಿಂಗ್ ಪಾತ್ರರಾಗಿದ್ದಾರೆ. 8 ವರ್ಷಗಳಿಂದ ವಾಯುಪಡೆಯಲ್ಲಿ ಕೆಲಸ ಮಾಡುತ್ತಿದ್ದ ಮೋಹನಾ ಅವರು ಯುದ್ಧ ವಿಮಾನ ಹಾರಿಸಲು ಅವಕಾಶ ಪಡೆದುಕೊಂಡಿದ್ದಾರೆ.

ಅವರ ಸಾಧನೆಯು ಭಾರತೀಯ ಸೇನೆಯಲ್ಲಿ ಲಿಂಗ ಸಮಾನತೆ ಮತ್ತು ಸಬಲೀಕರಣದ ಹೆಜ್ಜೆಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತಿದೆ.

ವಾಯುಪಡೆಯು ಇತ್ತೀಚೆಗೆ ಜೋಧ್‌ಪುರದಲ್ಲಿ ಆಯೋಜಿಸಿದ್ದ ‘ತರಂಗ್ ಶಕ್ತಿ’ ತಾಲೀಮಿನಲ್ಲಿ ಮೂವರು ಮಹಿಳಾ ಪೈಲಟ್‌ಗಳಾದ ಮೋಹನಾ ಸಿಂಗ್, ಅವ್ನಿ ಚತುರ್ವೇದಿ ಮತ್ತು ಭಾವನಾ ಕಾಂತ್ ಭಾಗವಹಿಸಿದ್ದರು. ಇನ್ನು ಮುಂದೆ, ಈ ಮೂವರು Su-30MKi ಮತ್ತು LCA ತೇಜಸ್‌ ಯುದ್ಧ ವಿಮಾನವನ್ನು ಹಾರಿಸಲಿದ್ದಾರೆ. ಮೋಹನಾ ಅವರು LCA ತೇಜಸ್‌ನ ಪೈಲಟ್ ಆಗಿರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ವಾಯುಪಡೆಯಲ್ಲಿ ಪ್ರಸ್ತುತ ಸುಮಾರು 20 ಮಹಿಳಾ ಫೈಟರ್ ಪೈಲಟ್‌ಗಳಿದ್ದಾರೆ. ಅದಾಗ್ಯೂ, ಯುದ್ಧ ವಿಮಾನವನ್ನು ಹಾರಿಸಲು ಎಲ್ಲರಿಗೂ ಇನ್ನೂ ಅವಕಾಶ ದೊರೆತಿಲ್ಲ. ಸದ್ಯ, ಮೂವರು ಮಹಿಳಯರು ಮಾತ್ರವೇ ಯುದ್ಧ ವಿಮಾನ ಹಾರಿಸಲು ಅವಕಾಶ ಪಡೆದುಕೊಂಡಿದ್ದಾರೆ.

ರಾಜಸ್ಥಾನದ ಜುಂಜುನು ಮೂಲದ ಮೋಹನಾ ಸಿಂಗ್ ಜಿತರ್ವಾಲ್ ಅವರ ತಂದೆ ಪ್ರತಾಪ್ ಸಿಂಗ್ ಜಿತರ್ವಾಲ್ ಕೂಡ ಭಾರತೀಯ ವಾಯುಪಡೆಯಲ್ಲಿ ಮಾಸ್ಟರ್ ವಾರಂಟ್ ಅಧಿಕಾರಿಯಾಗಿದ್ದರು ಎಂಬುದು ಗಮನಾರ್ಹ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...