ಇಡಿ ಜಪ್ತಿ ಮಾಡಿದ ಹಣವನ್ನು ಹೊಸ ಸರ್ಕಾರ ಬಂದಾಗ ಬಡವರಿಗೆ ನೀಡುತ್ತೇವೆ: ಪ್ರಧಾನಿ ಮೋದಿ

Date:

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜಾರಿ ನಿರ್ದೇಶನಾಲಯ (ಇಡಿ) ವಿಪಕ್ಷ ನಾಯಕರ ಮನೆ, ಕಚೇರಿಗಳ ಮೇಲೆ ನಡೆಸುತ್ತಿರುವ ದಾಳಿ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ ನಡುವೆ “ಇಡಿ ಈಗ ಜಪ್ತಿ ಮಾಡಿದ ಹಣವನ್ನು ಹೊಸ ಸರ್ಕಾರ ಬಂದಾಗ ಬಡವರಿಗೆ ನೀಡುತ್ತೇವೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಕೃಷ್ಣನಗರದ ಬಿಜೆಪಿ ಅಭ್ಯರ್ಥಿ ಅಮೃತಾ ರಾಯ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, “ಇಡಿ ವಶಕ್ಕೆ ಪಡೆದ 3,000 ಕೋಟಿ ರೂಪಾಯಿಯನ್ನು ಬಡವರಿಗೆ ಯೋಜನೆಗಳ ಮೂಲಕ ಹಂಚಲು ಕಾನೂನು ಆಯ್ಕೆಯನ್ನು ಅಧ್ಯಯನ ಮಾಡುತ್ತಿರುವುದಾಗಿ ಜನರಿಗೆ ತಿಳಿಸಿ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಬಿಜೆಪಿಯ ಲೋಕಸಭೆ ಟಿಕೆಟ್ ತಿರಸ್ಕರಿಸಿದ್ದಕ್ಕೆ ಇಡಿ ದಾಳಿ; ಕಾಂಗ್ರೆಸ್‌ ಶಾಸಕಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷ್ಣನಗರ ಕ್ಷೇತ್ರದಲ್ಲಿ ಟಿಎಂಸಿ ನಾಯಕಿ ಮತ್ತು ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅಮೃತಾ ರಾಯ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಅಮೃತಾ ರಾಯ್ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಪ್ರಧಾನಿ ಇಡಿ ವಶಕ್ಕೆ ಪಡೆದ ಹಣವನ್ನು ಬಡ ಜನರಿಗೆ ತಲುಪಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಿಪಕ್ಷಗಳು ನಿಮ್ಮ ಬಗ್ಗೆ ಏನು ಹೇಳಿದರೂ ಅದರಿಂದ ವಿಶ್ವಾಸ ಕಳೆದುಕೊಳ್ಳಬೇಡಿ. ಪ್ರಸ್ತುತ ರಾಜಕಾರಣವು ಎರಡು ಭಾಗಗಳಾಗಿ ವಿಂಗಡಿಸಬಹುದು. ಒಂದು ಭ್ರಷ್ಟಾಚಾರವನ್ನು ಬುಡಸಮೇತ ಕೀಳಲು ಬದ್ಧರಾಗಿರುವ ಬಿಜೆಪಿ ನೇತೃತ್ವದ ರಾಜಕಾರಣ, ಮತ್ತೊಂದು ಭ್ರಷ್ಟಾಚಾರಿಗಳ ಪರವಾಗಿ ನಿಲ್ಲುವ ಇಂಡಿ ಮೈತ್ರಿಕೂಟ ಮತ್ತು ಟಿಎಂಸಿ ರಾಜಕಾರಣ” ಎಂದು ಪ್ರಧಾನಿ ಮೋದಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...