ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Date:

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಸುಮಾರು 32 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು.

ದ್ವಾರಕಾದ ರಾಹುಲ್ ಮಾಡೆಲ್ ಸ್ಕೂಲ್ ಮತ್ತು ಮ್ಯಾಕ್ಸ್‌ಫೋರ್ಟ್ ಸ್ಕೂಲ್, ಮಾಳವೀಯ ನಗರದ ಎಸ್‌ಕೆವಿ ಮತ್ತು ಪ್ರಸಾದ್ ನಗರದ ಆಂಧ್ರ ಸ್ಕೂಲ್ ಸೇರಿದಂತೆ ಒಟ್ಟು ಐವತ್ತು ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.

ಇದನ್ನು ಓದಿದ್ದೀರಾ? ತಿರುಪತಿ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಲ್ವೀಯ ನಗರದ ಎಸ್‌ಕೆವಿ ಮತ್ತು ಪ್ರಸಾದ್ ನಗರದ ಆಂಧ್ರ ಸ್ಕೂಲ್ ಎಂಬ ಎರಡು ಶಾಲೆಗಳಿಗೆ ಕ್ರಮವಾಗಿ ಬೆಳಿಗ್ಗೆ 7.40 ಮತ್ತು 7.42ಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಪೊಲೀಸ್ ತಂಡಗಳು, ಅಗ್ನಿಶಾಮಕ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ತಕ್ಷಣ ಆವರಣಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಸೋಮವಾರ ದೆಹಲಿಯ 32 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದೆ. ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್) ದ್ವಾರಕಾ, ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ಶ್ರೀರಾಮ್ ವರ್ಲ್ಡ್ ಸ್ಕೂಲ್‌ಗೆ ಬೆದರಿಕೆ ಇಮೇಲ್ ಬಂದಿತ್ತು. ಇದಕ್ಕೂ ಮುನ್ನ ಹಲವು ಬಾರಿ ಇದೇ ರೀತಿ ಹುಸಿ ಬಾಂಬ್ ಬೆದರಿಕೆ ಬಂದಿದೆ. ಜುಲೈ 18ರಂದು ದೆಹಲಿಯ 45 ಶಾಲೆಗಳಿಗೆ ಇದೇ ರೀತಿ ಹುಸಿ ಬೆದರಿಕೆ ಇಮೇಲ್ ಬಂದಿದೆ. ಈ ಕೃತ್ಯದ ಹಿಂದಿರುವವರ ಪತ್ತೆಗಾಗಿ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...