ಪತಿ ವಿರುದ್ಧದ ಅಸ್ವಾಭಾವಿಕ ಲೈಂಗಿಕ ಆರೋಪ ಮುಕ್ತಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್

Date:

ತನ್ನ ಮೇಲೆ ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದು, ಇದರಿಂದ ನನಗೆ ಸೋಂಕು ತಗುಲುವುದಕ್ಕೆ ಕಾರಣವಾಗಿದೆ ಎಂಬ ಆರೋಪವನ್ನು ಮಧ್ಯ ಪ್ರದೇಶ ಹೈಕೋರ್ಟ್‌ನ ಇಂದೋರ್‌ ಪೀಠ ವಜಾಗೊಳಿಸಿದೆ.

31 ವರ್ಷದ ಮಹಿಳೆಯೊಬ್ಬರು 40 ವರ್ಷದ ಪತಿಯ ಜೊತೆ ವಾಸಿಸುವ ಸಂದರ್ಭದಲ್ಲಿ ಮಾಡಿರುವ ಆರೋಪವನ್ನು ಇಂದೋರ್‌ ಪೀಠ ತಳ್ಳಿಹಾಕಿತು.

ಈ ಬಗ್ಗೆ ತೀರ್ಪು ನೀಡಿದ ನ್ಯಾಯಮೂರ್ತಿ ಪ್ರೇಮ್ ನಾರಾಯಣ್ ಸಿಂಗ್ ಅವರ ಪೀಠವು “ಪತಿ ತನ್ನ ಹೆಂಡತಿಗಿಂತ ಹದಿನೈದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಅವರ ಜೊತೆ ಯಾವುದೇ ಲೈಂಗಿಕ ಸಂಭೋಗ ಅಥವಾ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ. ಆದ್ದರಿಂದ ಒಪ್ಪಿಗೆಯು ಅಪ್ರಸ್ತುತವಾಗಿದೆ” ಎಂದು ತೀರ್ಪಿನಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಂದರ್ಭಗಳಲ್ಲಿ, ಎಫ್‌ಐಆರ್‌ನಲ್ಲಿ ಮಾಡಲಾದ ಆರೋಪಗಳು ಅರ್ಜಿದಾರರ ವಿರುದ್ಧ ಐಪಿಸಿಯ ಸೆಕ್ಷನ್ 377 ರ ಅಡಿಯಲ್ಲಿ ಅಪರಾಧವಾಗುವುದಿಲ್ಲ. ಅದರಂತೆ, ಅರ್ಜಿದಾರರನ್ನು ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಅಪರಾಧದಿಂದ ಬಿಡುಗಡೆ ಮಾಡಲಾಗುತ್ತದೆ” ಎಂದು ನ್ಯಾಯಾಲಯ ಆದೇಶ ನೀಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ನ್ಯಾಯಮೂರ್ತಿ ಪ್ರೇಮ್ ನಾರಾಯಣ್ ಸಿಂಗ್ ಅವರ ಪೀಠವು ಮೇ 28 ರಂದು ಅಂತಿಮ ವಿಚಾರಣೆಯನ್ನು ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಕೃತ್ಯ), ಸೆಕ್ಷನ್ 294 (ದುರುಪಯೋಗ) ಮತ್ತು ಸೆಕ್ಷನ್ 506 (ಬೆದರಿಕೆ) ಅಡಿಯಲ್ಲಿ ಆರೋಪಗಳನ್ನು ಕೈಬಿಟ್ಟಿದೆ. ಆದರೆ ನ್ಯಾಯಾಲಯವು ಸೆಕ್ಷನ್ 498-ಎ (ಹೆಣ್ಣಿಗೆ ಅವಳ ಪತಿ ಅಥವಾ ಸಂಬಂಧಿಕರ ಕ್ರೌರ್ಯ) ಅಪರಾಧಗಳನ್ನು ರದ್ದುಗೊಳಿಸಲು ನಿರಾಕರಿಸಿತು..

20 ಲಕ್ಷ ರೂ. ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬದವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂದು ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...