ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

Date:

ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಂ ಒಳಗೆ ಮನುಷ್ಯನ ಬೆರಳು ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಈ ಘಟನೆಯನ್ನು ನೋಡಿದ ತಕ್ಷಣ ವೈದ್ಯರು ಮಲಾಡ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಯುಮ್ಮೊ ಐಸ್‌ಕ್ರೀಂ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಐಸ್‌ಕ್ರೀಂ ಮಾದರಿಯನ್ನು ಫಾರೆನ್ಸಿಕ್‌ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

“ಪಶ್ಚಿಮ ಮಲಾಡ್‌ನಲ್ಲಿ ವಾಸವಿರುವ ಎಂಬಿಬಿಎಸ್‌ ಪದವಿ ಪೂರ್ಣಗೊಳಿಸಿರುವ 26 ವರ್ಷದ ವೈದ್ಯರು ದೂರುದಾರರಾಗಿದ್ದು ಬಟರ್‌ಸ್ಕಾಚ್‌ ಕೋನ್‌ ಐಸ್‌ಕ್ರೀಂಅನ್ನು ಯುಮ್ಮೊ ಕಂಪನಿಯಿಂದ ಆರ್ಡರ್‌ ಮಾಡಿದ್ದಾರೆ. ಐಸ್‌ಕ್ರೀಂ ತಿನ್ನುವ ಸಂದರ್ಭದಲ್ಲಿ ಉಗುರಿನೊಂದಿಗೆ ಅರ್ಧ ಇಂಚಿನ ಬೆರಳು ಪತ್ತೆಯಾಗಿದೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನೀಟ್ ಫಲಿತಾಂಶ ವಿವಾದ: 1563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಸುಪ್ರೀಂಗೆ ತಿಳಿಸಿದ ಕೇಂದ್ರ

ಮಾನವ ಬೆರಳಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಫೋರೆನ್ಸಿಕ್‌ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆರಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯು ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...