ಮುಂಬೈನಲ್ಲಿ ಜಿಬಿಎಸ್ ಸೋಂಕಿಗೆ ಮೊದಲ ಬಲಿ

Date:

ಮುಂಬೈನಲ್ಲಿ ಗಿಲಿಯಾನ್ ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಮೊದಲ ಬಲಿಯಾಗಿದೆ. ನಾಯರ್ ಆಸ್ಪತ್ರೆಯಲ್ಲಿ ಬುಧವಾರ ಜಿಬಿಎಸ್ ಸೋಂಕಿನಿಂದಾಗಿ 53 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಜಿಬಿಎಸ್‌ನಿಂದ ಮೃತಪಟ್ಟವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆ ಪ್ರಕಾರ ಫೆಬ್ರವರಿ 11ರವರೆಗೆ ಒಟ್ಟು 192 ಮಂದಿಯಲ್ಲಿ ಶಂಕಿತ ಜಿಬಿಎಸ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 172 ಮಂದಿಯಲ್ಲಿ ಜಿಬಿಎಸ್ ಇರುವುದು ಖಚಿತವಾಗಿದೆ. ಈವರೆಗೆ 7 ಮಂದಿ ಸಾವನ್ನಪ್ಪಿರುವುದಾಗಿ ಖಚಿತಪಡಿಸಿದೆ. ಈಗ ಮುಂಬೈನಲ್ಲಿ ಮತ್ತೋರ್ವ ವ್ಯಕ್ತಿ ಮೃತಪಟ್ಟಿರುವುದರಿಂದಾಗಿ ಜಿಬಿಎಸ್‌ ಸೋಂಕಿಗೆ ಬಲಿಯಾದವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಜಿಬಿಎಸ್‌ ವೈರಸ್‌ನಿಂದ ಮೊದಲ ಶಂಕಿತ ಸಾವು; ಪುಣೆಯಲ್ಲಿ 100 ದಾಟಿದ ಪ್ರಕರಣಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಿನ ಪ್ರಕರಣಗಳು ಪುಣೆ ಆಸುಪಾಸಿನಲ್ಲಿ ದೃಡಪಟ್ಟಿದೆ. ಪುಣೆ ಎಂಸಿ ಪ್ರದೇಶದಲ್ಲಿ ಈವರೆಗೆ 40 ಪ್ರಕರಣಗಳು ದಾಖಲಾಗಿವೆ. ಸಮೀಪದ ಹಳ್ಳಿಗಳಲ್ಲಿ 92 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಿಂಪ್ರಿ ಚಿಂಚ್ವಾಡ್‌ನಲ್ಲಿ 29, ಪುಣೆ ಗ್ರಾಮಾಂತರ ಪ್ರದೇಶದಲ್ಲಿ 28 ಜಿಬಿಎಸ್ ಪ್ರಕರಣಗಳು ದಾಖಲಾಗಿವೆ. ಇತರೆ ಜಿಲ್ಲೆಗಳಲ್ಲಿ ಎಂಟು ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆ ಪ್ರಕಾರ 104 ರೋಗಿಗಳು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 50 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 20 ಮಂದಿ ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...