ಜೂ.9 ರಂದು ಸಂಜೆ 6 ಗಂಟೆಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ

Date:

ನರೇಂದ್ರ ಮೋದಿ ಜೂನ್‌ 9 ಸಂಜೆ 6 ಗಂಟೆಗೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಇಂದು ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಬಿಜೆಪಿ ನಾಯಕ  ಪ್ರಲ್ಹಾದ್‌ ಜೋಷಿ ತಿಳಿಸಿದ್ದಾರೆ.

543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸಂಖ್ಯೆ ಬೇಕಾಗಿದ್ದು, ಎನ್‌ಡಿಎ ಒಕ್ಕೂಟ 293 ಸಂಸದರನ್ನು ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುಮತ ಇಲ್ಲದಿರುವ ಕಾರಣದಿಂದ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ನೂತನ ಸರ್ಕಾರದಲ್ಲಿ ಮಿತ್ರ ಪಕ್ಷಗಳ ಪ್ರಾತಿನಿಧ್ಯದ ಪಾಲಿನ ಸೌಹಾರ್ದಯುತ ಸೂತ್ರಕ್ಕಾಗಿ ಹಿರಿಯ ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್‌ ಹಾಗೂ ಜೆ ಪಿ ನಡ್ಡಾ ಅವರು ಒಕ್ಕೂಟದ ನಾಯಕರೊಂದಿಗೆ ಮಾತುಕತೆ ನಡೆಸಿದರು.

ಜೂ.4 ರಂದು ಪ್ರಕಟಗೊಂಡ ಫಲಿತಾಂಶದಲ್ಲಿ ಬಿಜೆಪಿ 240, ಕಾಂಗ್ರೆಸ್ 99, ಎಸ್‌ಪಿ 37, ಟಿಎಂಸಿ 29, ಡಿಎಂಕೆ 23, ಟಿಡಿಪಿ 16 ಹಾಗೂ ಜೆಡಿಯು 12 ಸ್ಥಾನ ಪಡೆದಿರುವ ಪ್ರಮುಖ ಪಕ್ಷಗಳಾಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...