ನೀಟ್ ವಿವಾದ| ಜಾರ್ಖಂಡ್‌ನ ಪತ್ರಕರ್ತನ ಬಂಧನ, ಗುಜರಾತ್‌ನಲ್ಲಿ ಶೋಧ ಕಾರ್ಯಾಚರಣೆ

Date:

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಕ್ರಮಗಳ ಕುರಿತು ತನಿಖೆಯನ್ನು ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಜಾರ್ಖಂಡ್‌ನ ಪತ್ರಕರ್ತನ ಬಂಧನ ಮಾಡಲಾಗಿದೆ ಎಂದು ತಿಳಿಸಿದೆ.

ಬಂಧಿತ ಪತ್ರಕರ್ತನ ಜಮಾಲುದ್ದೀನ್ ಆಗಿದ್ದು, ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಬಂಧಿಸಲಾಗಿದೆ.

ಈ ನಡುವೆ ಗುಜರಾತ್‌ನ ಗೋದ್ರಾ, ಖೇಡಾ, ಆನಂದ್ ಮತ್ತು ಅಹಮದಾಬಾದ್ ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 27 ರಂದು, ಬಿಹಾರದಲ್ಲಿ ನೀಟ್ ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಸಿಬಿಐ ತನ್ನ ಮೊದಲ ಬಂಧನವನ್ನು ಮಾಡಿದೆ. ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಎಂಬ ಇಬ್ಬರು ವ್ಯಕ್ತಿಗಳನ್ನು ಪಾಟ್ನಾದಲ್ಲಿ ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ?  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಜಾರ್ಖಂಡ್‌ನಲ್ಲಿ ಇನ್ನೂ ಐವರ ಬಂಧನ

ನೀಟ್ ಪರೀಕ್ಷೆಗೆ ಒಂದು ದಿನ ಮೊದಲು ಬಿಹಾರದ ಪಾಟ್ನಾದ ಲರ್ನ್ ಪ್ಲೇ ಸ್ಕೂಲ್‌ನ ಬಾಲಕರ ಹಾಸ್ಟೆಲ್‌ನಲ್ಲಿ ಅಶುತೋಷ್ ಸಹಾಯದಿಂದ ಮನೀಶ್ ಪ್ರಕಾಶ್ ಅಭ್ಯರ್ಥಿಗಳಿಗೆ ಸೋರಿಕೆಯಾದ ಪತ್ರಿಕೆ ಮತ್ತು ಉತ್ತರವನ್ನು ನೀಡಿದ್ದರು ಎಂದು ವರದಿಯಾಗಿದೆ.

ಇನ್ನು ಜೂನ್ 28ರಂದು, ನೀಟ್ ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿರುವ ಓಯಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀಟ್ ಪೇಪರ್ ಸೋರಿಕೆಗೆ ಸಂಬಂಧಿಸಿದ ಆರು ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ. ಆರು ಪ್ರಕರಣಗಳಲ್ಲಿ ಬಿಹಾರ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಪ್ರಕರಣಗಳಿದೆ. ಉಳಿದ ಮೂರು ರಾಜಸ್ಥಾನದಲ್ಲಿ ದಾಖಲಾದ ಪ್ರಕರಣಗಳಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...