ಸಾಮಾಜಿಕ ಜಾಲತಾಣ ವೇದಿಕೆ ನಿಷೇಧ ವಾಪಸ್‌ ಪಡೆದ ನೇಪಾಳ ಸರ್ಕಾರ

Date:

ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸಿದ್ದ ನೇಪಾಳ ಸರ್ಕಾರ ಕೊನೆಗೆ ಯುವ ಸಮೂಹದ ಭಾರಿ ಪ್ರತಿಭಟನೆ ಬಳಿಕ ಸೋಮವಾರ ರಾತ್ರಿ ತನ್ನ ನಿರ್ಧಾರವನ್ನು ವಾಪಸ್‌ ಪಡೆದಿದೆ.

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ಜನ್‌ಝೆಡ್ ಪೀಳಿಗೆಯ ಪ್ರತಿಭಟನಾಕಾರರು ನಡೆಸಿದ ಗಲಭೆಯಲ್ಲಿ ಕನಿಷ್ಠ 19 ಮಂದಿ ಮೃತಪಟ್ಟು, 100ಕ್ಕೂ ಅಧಿಕ ಜನ ಗಾಯಗೊಂಡಿದ್ದರು.

ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನಂತರ ಈ ಗಲಭೆ ಭುಗಿಲೆದ್ದಿತ್ತು. ಪ್ರತಿಭಟನಾಕಾರರು ಕರ್ಫ್ಯೂ ಉಲ್ಲಂಘಿಸಿ ಸಂಸತ್ ಭವನದ ಸುತ್ತಮುತ್ತಲಿನ ನಿಷೇಧಿತ ವಲಯಕ್ಕೆ ನುಗ್ಗಿ ಪ್ರತಿಭಟಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಜಲ ಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಬಳಸಿದರು. ಕೆಲವು ಪ್ರತಿಭಟನಾಕಾರರು ಸಂಸತ್ ಆವರಣಕ್ಕೆ ನುಗ್ಗಿದ್ದು, ಪರಿಸ್ಥಿತಿಯನ್ನು ತೀವ್ರಗೊಳಿಸಿತ್ತು. ಕಠ್ಮಂಡು ಜಿಲ್ಲಾಡಳಿತವು ಬಾನೇಶ್ವರ್‌ನಿಂದ ಹಿಡಿದು ರಾಷ್ಟ್ರಪತಿ ಭವನ, ಉಪರಾಷ್ಟ್ರಪತಿ ನಿವಾಸ, ಪ್ರಧಾನಮಂತ್ರಿ ನಿವಾಸ ಮತ್ತು ಸಿಂಗದುರ್ಬಾರ್‌ನಂತಹ ಉನ್ನತ ಭದ್ರತಾ ವಲಯಗಳಲ್ಲಿ ಕರ್ಫ್ಯೂ ವಿಸ್ತರಿಸಲಾಗಿತ್ತು.

ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಸೋಮವಾರ ತಡರಾತ್ರಿ ಘೋಷಿಸಿದೆ. ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...