ವಿದ್ಯುನ್ಮಾನ ಉಪಕರಣಗಳ ಬಿಡುಗಡೆಗೆ ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪುರಕಾಯಸ್ಥ ಮನವಿ

Date:

ಆನ್‌ಲೈನ್‌ ವೆಬ್‌ಸೈಟ್ ‘ನ್ಯೂಸ್‌ಕ್ಲಿಕ್’ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಇದೇ ಸಂದರ್ಭದಲ್ಲಿ ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರು, ಪರಿಶೀಲನೆಗಾಗಿ ವಶಪಡಿಸಿಕೊಳ್ಳಲಾಗಿರುವ ವಿದ್ಯುನ್ಮಾನ ಸಾಧನಗಳ ಬಿಡುಗಡೆ ಮಾಡುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವ ಗಡ್ಡಧಾರಿ-ಟೋಪಿಧಾರಿ ವ್ಯಕ್ತಿಗಳಿಗೆ ಥಳಿಸಿ ಎಂದ ಬಿಜೆಪಿ ಶಾಸಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಕ್ರವರ್ತಿ ಹಾಗೂ ಪುರಕಾಯಸ್ಥ ಅವರು ಸಲ್ಲಿಸಿರುವ ಮನವಿಗಳಿಗೆ ಪ್ರತಿಕ್ರಿಯಿಸುವಂತೆ ದೆಹಲಿ ಪೊಲೀಸರಿಗೆ ಪಟಿಯಾಲ ನ್ಯಾಯಾಲಯ ಸೂಚಿಸಿದೆ.

‘ನ್ಯೂಸ್‌ಕ್ಲಿಕ್’ ಸುದ್ದಿತಾಣವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘಿಸಿ ವಿದೇಶದಿಂದ ಹಣ ಪಡೆದಿದೆ ಎಂಬ ಆರೋಪದ ಮೇಲೆ ಈ ಇಬ್ಬರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ (ಯುಎಪಿಎ) ದೆಹಲಿ ಪೊಲೀಸರು ಅಕ್ಟೋಬರ್ 3ರಂದು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...