ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ: ಕೇಂದ್ರ ಆದೇಶ

Date:

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟಾಗಿತ್ತು.

ಇದನ್ನು ಓದಿದ್ದೀರಾ? ಮಗಳಿಗೆ ಅಭಿನಂದನೆ, ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ: ಶಾಸಕ ಸುನಿಲ್ ಕುಮಾರ್‌ ಪೋಸ್ಟಿಗೆ ಕಮೆಂಟ್‌ಗಳ ಸುರಿಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೌಡಿಶೀಟರ್‌ ಅನ್ನು ತಮ್ಮ ಕಾರ್ಯಕರ್ತ ಎಂದು ಬಿಜೆಪಿ ಹೇಳಿಕೊಂಡು ಪ್ರಚಾರಕ್ಕಿಳಿಯಿತು. ಅಲ್ಲಲ್ಲಿ ಬಿಜೆಪಿ, ಸಂಘಪರಿವಾರದ ನಾಯಕರು ಮಾಡಿದ ದ್ವೇ‍ಷ ಭಾಷಣದಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅಲ್ಲಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿತ್ತು.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಮಂಗಳೂರು ಪೊಲೀಸ್‌ನ ಸಿಸಿಬಿ ಘಟಕ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿತ್ತು. ಈಗಾಗಲೇ 12 ಮಂದಿ ಆರೋಪಗಳನ್ನು ಸಿಸಿಬಿ ಬಂಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...