ಬಜೆಟ್-2025 | ‘ಮಧ್ಯಮ ವರ್ಗ’ವೇ ಟಾರ್ಗೆಟ್: 12 ಲಕ್ಷದವರೆಗೆ ತೆರಿಗೆ ವಿನಾಯಿತಿ

Date:

ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ ವರ್ಗವನ್ನೇ ಗುರಿ ಮಾಡಿಕೊಂಡಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಏರಿಕೆ ಮಾಡಿದೆ.

ಬಜೆಟ್ ಭಾಷಣದ ವೇಳೆ ಈ ವಿನಾಯಿತಿಯನ್ನು ಘೋಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಮ್ಮ ದೇಶದ ಮಧ್ಯಮ ವರ್ಗವು ದೇಶದ ಆರ್ಥಿಕತೆಗೆ ಶಕ್ತಿಯನ್ನು ನೀಡುವ ವರ್ಗವಾಗಿದೆ. ಅವರ ಕೊಡುಗೆಯನ್ನು ಗುರುತಿಸಿ, ನಾವು ನಿಯತಕಾಲಿಕವಾಗಿ ತೆರಿಗೆ ಹೊರೆಗಳನ್ನು ಕಡಿಮೆ ಮಾಡಿದ್ದೇವೆ. 12 ಲಕ್ಷ ರೂ.ವರೆಗಿನ ಆದಾಯದವರೆಗೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ” ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಈ ಘೋಷಣೆ ಮಾಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ಸಂಸತ್‌ನ ಮೇಜು ಕುಟ್ಟಿ ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಆದಾಯ ತೆರಿಗೆ ವಿನಾಯಿತಿಯನ್ನು ಏಳು ಲಕ್ಷದವರೆಗೆ ನೀಡಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ಅದನ್ನು 12 ಲಕ್ಷದವರೆಗೆ ಏರಿಕೆ ಮಾಡುವ ಮೂಲಕ ಮೋದಿ ಸರ್ಕಾರವು, ಮಧ್ಯಮ ವರ್ಗದ ಓಲೈಕೆಗೆ ಮುಂದಾಗಿದೆ.

WhatsApp Image 2025 02 01 at 13.00.32
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...