ಮೋದಿ ಪುನಃ ಗೆದ್ದರೆ ದೇಶದಲ್ಲಿ ಇನ್ನು ಮುಂದೆ ಚುನಾವಣೆ ನಡೆಯದು: ಖರ್ಗೆ ಎಚ್ಚರಿಕೆ

Date:

ಸಾರ್ವಜನಿಕರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ ದೂರವಿರಬೇಕು, ಅವರು ವಿಷದ ರೀತಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.

ಬಿಹಾರದ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು,ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಇದು ಕೊನೆಯ ಅವಕಾಶವಾಗಿದೆ. ಒಂದು ವೇಳೆ ನರೇಂದ್ರ ಮೋದಿ ಗೆದ್ದರೆ ದೇಶದಲ್ಲಿ ಸರ್ವಾಧಿಕಾರ ರಚನೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ನಿತೀಶ್ ಇಂಡಿಯಾ ಒಕ್ಕೂಟ ಬಿಟ್ಟ ಬಗ್ಗೆ ಮಾತನಾಡಿದ ಖರ್ಗೆ “ಒಬ್ಬ ವ್ಯಕ್ತಿ ಮಹಾಘಟಬಂಧನ ಬಿಟ್ಟ ಮಾತ್ರಕ್ಕೆ ನಾವು ದುರ್ಬಲಗೊಳ್ಳುವುದಿಲ್ಲ. ನಾವು ಬಿಜೆಪಿಯನ್ನು ಸೋಲಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಇ.ಡಿ.ಯವರು ಪ್ರತಿಯೊಬ್ಬರಿಗೂ ನೋಟಿಸ್ ನೀಡುತ್ತಿದ್ದಾರೆ. ಅವರು ಜನರನ್ನು ಬೆದರಿಸುತ್ತಿದ್ದಾರೆ. ಏಕಂದರೆ ಅವರಿಗೆ ಪಕ್ಷ ಹಾಗೂ ಒಕ್ಕೂಟವನ್ನು ಬಿಟ್ಟು ಹೋಗುತ್ತಾರೆನ್ನುವ ಭಯವಾಗಿದೆ. ಇದು ನಿಮಗೆ ಮತದಾನ ಮಾಡುವ ಕೊನೆಯ ಅವಕಾಶವಾಗಿದೆ. ಇದಾದ ನಂತರ ಮತದಾನ ಮಾಡಲು ಸಾಧ್ಯವಾಗುವುದಿಲ್ಲ” ಎಂದು ಖರ್ಗೆ ಹೇಳಿದರು.

“ರಾಹುಲ್ ಗಾಂಧಿ ಅವರು ಪ್ರೀತಿಯ ಅಂಗಡಿಯ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಾರೆ.ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ದ್ವೇಷದ ಅಂಗಡಿ ತೆರೆಯುತ್ತಿದ್ದಾರೆ. ಈ ಕಾರಣದಿಂದ ನೀವು ಎಚ್ಚರಿಕೆಯಿಂದ ಇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...