ಅಂಗವೈಕಲ್ಯ ನೆಪದಲ್ಲಿ ಯಾರ ನೇಮಕಾತಿಯನ್ನೂ ತಡೆಯಲಾಗದು: ಸುಪ್ರೀಂ ಕೋರ್ಟ್

Date:

ಸೋಮವಾರ ನ್ಯಾಯಾಧೀಶರಾಗಿ ನೇಮಕಾತಿ ಮಾಡುವ ವಿಚಾರದಲ್ಲಿ ಮಹತ್ವದ ತೀರ್ಪನ್ನು ನೀಡಿದೆ. “ದೃಷ್ಟಿಹೀನತೆ ಇರುವವರು ಜಿಲ್ಲಾ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಲು ಅರ್ಹರು, ಅಂಗವೈಕಲ್ಯ ನೆಪದಲ್ಲಿ ಯಾರ ನೇಮಕಾತಿಯನ್ನು ಕೂಡಾ ತಡೆಯಲಾಗದು” ಎಂದು ಉನ್ನತ ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಸುಮೋಟೋ ಪ್ರಕರಣದ ವಿಚಾರಣೆಯ ವೇಳೆ ಈ ತೀರ್ಪನ್ನು ನೀಡಿದೆ.

ಇದನ್ನು ಓದಿದ್ದೀರಾ? ಡಿನೋಟಿಫಿಕೇಷನ್‌ ಪ್ರಕರಣ | ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೃಷ್ಟಿಹೀನತೆ ಹೊಂದಿರುವ ಮಧ್ಯಪ್ರದೇಶ ಮೂಲದ ಅಭ್ಯರ್ಥಿಯ ತಾಯಿಯು ಕಳೆದ ವರ್ಷ ಮುಖ್ಯ ನ್ಯಾಯಮೂರ್ತಿ ಪತ್ರವೊಂದನ್ನು ಬರೆದಿದ್ದರು. ಮಧ್ಯಪ್ರದೇಶ ನ್ಯಾಯಾಂಗ ಸೇವೆ ನೇಮಕಾತಿಯಲ್ಲಿ ನಿಯಮವನ್ನು ಪ್ರಶ್ನಿಸಿದ್ದರು.

ಈ ನಿಯಮದಿಂದಾಗಿ ದೃಷ್ಟಿಹೀನತೆ ಹೊಂದಿರುವ ತನ್ನ ಪುತ್ರನ ನೇಮಕಾತಿ ಮಾಡಲಾಗಿಲ್ಲ ಎಂದು ಹೇಳಿದ್ದಾರೆ. ಈ ಪತ್ರವನ್ನು ಪಡೆದ ಬಳಿಕ ಸುಪ್ರೀಂ ಕೋರ್ಟ್ ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡು, ಸ್ವಯಂಪ್ರೇರಿತವಾಗಿ ಪ್ರಕರಣದ ತನಿಖೆ ನಡೆಸಲು ಮುಂದಾದರು.

ಜಿಲ್ಲಾ ಕೋರ್ಟ್‌ಗಳಲ್ಲಿ ದೃಷ್ಟಿಹೀನರ ನೇಮಕಾತಿಗೆ ತಡೆ ನೀಡುವ ಮಧ್ಯಪ್ರದೇಶ ನಿಯಮವನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ತೀರ್ಪು ನೀಡಿದ ನ್ಯಾಯಮೂರ್ತಿ ಮಹಾದೇವನ್, “ವಿಕಲಚೇತನರು ಎಂಬ ಕಾರಣಕ್ಕೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾವುದೇ ವ್ಯಕ್ತಿಯ ನೇಮಕಾತಿಯನ್ನು ತಡೆಯಲಾಗದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...