ಸ್ನೇಹಿತೆಯನ್ನು ‘ಲಾಂಗ್‌ ಡ್ರೈವ್’ಗೆ ಕರೆದೊಯ್ಯಲು ಶೋರೂಮ್‌ನಿಂದ ಕಾರನ್ನೇ ಕದ್ದ ವಿದ್ಯಾರ್ಥಿಗಳು

Date:

ತಮ್ಮ ಸ್ನೇಹಿತ ತನ್ನ ಗೆಳತಿಯನ್ನು ‘ಲಾಂಗ್‌ ಡ್ರೈವ್‌’ಗೆ ಕರೆದುಕೊಂಡು ಹೋಗಬೇಕೆಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಶೋರೂಮ್‌ನಿಂದ ಹೊಸ ಕಾರನ್ನೇ ಕದ್ದಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ಶ್ರೇಯ್, ಅನಿಕೇತ್ ನಗರ್ ಹಾಗೂ ದೀಪಾಂಶು ಭಾಟಿ ಕಾರನ್ನು ಕದಿಯನ್ನು ಯೋಜನೆ ರೂಪಿಸಿದ್ದರು. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳಾಗಿದ್ದಾರೆ. ಆದರೆ, ಯಾರಿಗಾಗಿ ಯಾರು ಕಾರು ಕದಿದ್ದಾರೆ ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿಲ್ಲ.

ಘಟನೆಯ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ, ಇಬ್ಬರು ಹೆಲ್ಮೆಟ್‌ ಧರಿಸಿದ್ದ ಯುವಕರು ಗ್ರೇಟರ್ ನೋಯ್ಡಾದ ಕಾರು ಶೋರೂಮ್‌ನಲ್ಲಿದ್ದ ಹುಂಡೈ ವೆನ್ಯೂ ಕಾರನ್ನು ‘ಟೆಸ್ಟ್ ಡ್ರೈವ್’ ಮಾಡಲು ಕೇಳಿರುದ್ದಾರೆ. ಕಾರ್‌ ಡೀಲರ್ ವಾಹವನ್ನು ಪಾರ್ಕಿಂಗ್‌ ಸ್ಥಳದಿಂದ ಹೊರತೆಗೆದ ಬಳಿಕ, ಆ ಇಬ್ಬರೂ ಕಾರು ಏರಿದ್ದಾರೆ. ಓರ್ವ ಕಾರು ಚಲಾಯಿಸಿದರೆ, ಮತ್ತೊಬ್ಬ ಹಿಂಬದಿಯ ಸೀಟಿನಲ್ಲಿ ಕುಳಿತಿರುವುದು” ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರು ಸ್ವಲ್ಪ ಮುಂದೆ ಹೋದ ಬಳಿಕ, ಆ ಇಬ್ಬರೂ ಯುವಕರು ಕಾರ್‌ ಡೀಲರ್‌ನನ್ನು ಕಾರಿನಿಂದ ಹೊರಗೆ ತಳ್ಳಿದ್ದಾರೆ. ನಂತರ, ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. 100ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಕಾರನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...