ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಪ್ರಕ್ರಿಯೆ ಇಂದಿನಿಂದ ಆರಂಭ

Date:

ಮೊದಲ ಹಂತದ 102 ಕ್ಷೇತ್ರಗಳಿಗೆ ನಡೆಯಲಿರುವ ಲೋಕಸಭೆ ಚುನಾವಣೆ ಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭಗೊಂಡಿದೆ. ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡು 21 ರಾಜ್ಯಗಳಿಗೆ ಏ.19 ರಂದು ನಡೆಯುವ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ.

ಅಧಿಸೂಚನೆಯ ಪ್ರಕಾರ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾ.27. ಆದಾಗ್ಯೂ ಹಬ್ಬದ ಹಿನ್ನೆಲೆಯಲ್ಲಿ ಬಿಹಾರ ರಾಜ್ಯದ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ದಿನಾಂಕವನ್ನು ಮಾ.28ರ ವರೆಗೂ ವಿಸ್ತರಿಸಲಾಗಿದೆ.

ನಾಮಪತ್ರ ಪರಿಶೀಲನೆಯ ಅವಧಿಯನ್ನು ಮಾ.28ರವರೆಗೂ ಇರುತ್ತದೆ.ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಮಾ.30(ಬಿಹಾರ ಹೊರತುಪಡಿಸಿ).

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

18ನೇ ಲೋಕಸಭಾ ಅವಧಿಯ ಚುನಾವಣೆಗಳು ಏಪ್ರಿಲ್ 19ರಿಂದ ಆರಂಭಗೊಂಡು ಜೂನ್‌ 1ರವರೆಗೂ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ.

ಮೊದಲ ಹಂತದ ಚುನಾವಣೆಯು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ,ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಹಾಗೂ ಪುದುಚೆರಿಯಲ್ಲಿ ನಡೆಯಲಿವೆ.

ಎಲ್ಲ ಹಂತಗಳ ಮತ ಎಣಿಕೆಯು ಜೂ.4 ರಂದು ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...