ಹೆಣ್ಣು ಮಗುವನ್ನು ರೈಲ್ವೇ ಹಳಿ ಮೇಲೆ ಎಸೆದುಹೋದ ನರ್ಸ್‌; ವಿಡಿಯೋ ವೈರಲ್ – ವ್ಯಾಪಕ ಆಕ್ರೋಶ

Date:

ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್‌ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿ ನರ್ಸ್‌ಅನ್ನು ಪೊಲೀಸರು ಬಂದಿದ್ದಾರೆ.

ಭೋಪಾಲ್‌ನ ಬಾಗ್ ಉಮ್ರಾವ್ ದುಲ್ಹಾದ ಬಳಿ ಇರುವ ರೈಲ್ವೇ ಹಳಿಯ ಸಮೀಪದಲ್ಲಿ ಮಗು ಅಳುತ್ತಿರುವ ಸದ್ದು ಕೇಳಿಸಿದೆ. ಸ್ಥಳೀಯರು ಹೋಗಿ ಪರಿಶೀಲಿಸಿದಾಗ ಮಗು ಪತ್ತೆಯಾಗಿದೆ. ಮಗುವಿನ ಹೊಕ್ಕುಳಬಳ್ಳಿಯನ್ನೂ ಕೂಡ ಇನ್ನೂ ಕತ್ತರಿಸಲಾಗಿರಲಿಲ್ಲ. ಮಗುವನ್ನು ಆಸ್ಪತ್ರೆಗೆ ರವಾನಿಸಲಾದರೂ, ಮಗು ಸಾವನ್ನಪ್ಪಿದೆ.

ಸಿಸಿಟಿವಿ ವಿಡಿಯೋ ಕ್ಲಿಪ್‌ನಲ್ಲಿ ಆರೋಪಿ ನರ್ಸ್‌ ಆಸ್ಮಾನ್ ಖಾನ್ ಅವರು ಹಳದಿ ಮತ್ತು ನೀಲಿ ಬಣ್ಣದ ಬ್ಯಾಗ್ಅನ್ನು ಹೊತ್ತೊಯ್ಯುತ್ತಿರುವುದು ಕಂಡುಬಂದಿದೆ. ಆ ಬ್ಯಾಗ್‌ನಲ್ಲಿ ಮಗುವನ್ನು ಇಟ್ಟು, ರೈಲ್ವೇ ಹಳಿಯ ಮೇಲೆ ಎಸೆದು ಹೋಗಿದ್ದಾರೆ. ಆಕೆ ತನ್ನ ಸ್ಕೋಟರ್‌ನಿಂದ ಬ್ಯಾಗ್‌ಅನ್ನು ತೆಗೆದುಕೊಂಡು ಹೋಗುತ್ತಿರುವುದು ಮತ್ತು ಬರಿಗೈಯಲ್ಲಿ ವಾಪಸ್ ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖೆಯ ಪ್ರಕಾರ, 17 ವರ್ಷದ ಅಪ್ರಾಪ್ತ ಬಾಲಕಿಗೆ ಮಗು ಜನಿಸಿತ್ತು. ಆ ಮಗುವನ್ನು ಪೋಷಿಸಲು ಬಾಲಕಿಯ ಕುಟುಂಬದವರು ನಿರಾಕರಿಸಿದ್ದ ಕಾರಣ, ನರ್ಸ್‌ ಮಗುವನ್ನು ಎಸೆದೆ ಹೋಗಿದ್ದಾರೆ ಎಂದು ಹೇಳಲಾಗಿದೆ. ನರ್ಸ್‌ ಮತ್ತು ಬಾಲಕಿಯ ಪೋಷಕರು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 93 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...