ಮಹಾರಾಷ್ಟ್ರ| ಟ್ರೈನಿ ನರ್ಸ್‌ ಮೇಲೆ ಅತ್ಯಾಚಾರ; ಭುಗಿಲೆದ್ದ ಆಕ್ರೋಶ

Date:

ಕೋಲ್ಕತಾದ ಆರ್ ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಘಟನೆ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19 ವರ್ಷದ ಟ್ರೈನಿ ನರ್ಸ್‌ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಟ್ರೈನಿ ನರ್ಸ್‌ ಅವರು ಆಟೋದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕ ಚಾಲಕನಿಂದ ನೀರು ಬೇಕೆಂದು ನರ್ಸ್‌ ಕೇಳಿದ್ದರು. ನರ್ಸ್‌ ನೀರು ಕುಡಿದ ಮೇಲೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಆಟೋ ಚಾಲಕ ನೀರಿಗೆ ಮತ್ತು ಬರಿಸುವ ಪದಾರ್ಥ ಸೇರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಆಕೆ ಮನೆಯವರಿಗೆ ಮಾಹಿತಿ ನೀಡಿ, ದೂರು ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು

ನರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾನುಷ ಘಟನೆಗೆ ಕಳೆದ ರಾತ್ರಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ, ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಭಾರೀ ಪ್ರತಿಭಟನೆಗೆ ಎಡೆಮಾಡಿಕೊಟ್ಟಿತ್ತು. ಪ್ರಕರಣದ ಸಂಬಂಧ ಪೊಲೀಸರು ಶಾಲೆಯ ಸಿಬ್ಬಂದಿಯನ್ನು ಬಂಧಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...