ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ

Date:

ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜಿಸಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಪಿಸಿಸಿ, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ, ಜಿಲ್ಲಾ/ ಬ್ಲಾಕ್/ ಮಂಡಲ್ ಕಾಂಗ್ರೆಸ್ ಸಮಿತಿಗಳನ್ನು ವಿಸರ್ಜಿಸಲಾಗಿದೆ.

ಜೊತೆಗೆ ಕಾಂಗ್ರೆಸ್‌ನ ಇತರೆ ಅಂಗ ಸಂಘಟನೆಗಳು, ಇಲಾಖೆಗಳು ಸೇರಿದಂತೆ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಪೂರ್ಣ ವಿಸರ್ಜನೆಯ ಪ್ರಸ್ತಾಪವನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

“ಹೊಸ ಡಿಸಿಸಿ ಅಧ್ಯಕ್ಷರ ನೇಮಕವಾಗುವವರೆಗೆ ಹಾಲಿ ಡಿಸಿಸಿ ಅಧ್ಯಕ್ಷರು ಹಾಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗ ವಿಸರ್ಜನೆಯಾಗಿರುವ ಒಡಿಶಾ ಪಿಸಿಸಿ ಅಧ್ಯಕ್ಷ ಶರತ್ ಪಟ್ಟನಾಯಕ್ ಆಗಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...