ನೋಡ ನೋಡುತ್ತಿದ್ದಂತೆ ಕಾರು ನಿಲ್ಲಿಸಿ ಅಟಲ್ ಸೇತುವಿನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

Date:

ಮುಂಬೈನ ಸಮುದ್ರ ಸೇತುವೆ ಅಟಲ್‌ ಸೇತು ವಿನ ಬಳಿ ಟಾಟಾ ನೆಕ್ಸನ್‌ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಸಾರ್ವಜನಿಕರು ನೋಡನೋಡುತ್ತಿದ್ದಂತೆಯೆ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯು ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಯುವಕ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೃತ ಯುವಕನನ್ನು 38 ವರ್ಷದ ಕೆ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ದೋಬಿವಿಲಿ ಪ್ರದೇಶದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದರು.

ಶ್ರೀನಿವಾಸ್ ಅವರು ಮುಂಬೈನ ಸಮುದ್ರ ಸೇತುವೆ ಅಟಲ್‌ ಸೇತುವಿನ ಮಾರ್ಗದ ನಹ್ವಾ ಶೆವಾದ ಮಾರ್ಗದಲ್ಲಿ ಜು.24 ರಂದು ಸಾಗುತ್ತಿದ್ದಾಗ ಮಾರ್ಗಮಧ್ಯೆ ಮಧ್ಯಾಹ್ನ 12.30 ರಂದು ಕಾರು ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ

ಕುಟುಂಬಸ್ಥರ ಪ್ರಕಾರ ಶ್ರೀನಿವಾಸ್ ಅವರು ಹಣಕಾಸು ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಪ್ರಕಾರ ಶ್ರೀನಿವಾಸ್ ಅವರು 2023ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಸೇತುವೆಯಿಂದ ಬೀಳುವ ಮುನ್ನ ಪತ್ನಿ ಹಾಗೂ ಮಗಳೊಂದಿಗೆ ಶ್ರೀನಿವಾಸ್‌ ಅವರು ಮಾತನಾಡಿದ್ದರು.

ಅಟಲ್‌ ಸೇತುವೆಯಿಂದ ಆತ್ಮಹತ್ಯೆ ಮಾಡಿಕೊಂಡ ಎರಡನೇ ಪ್ರಕರಣ ಇದಾಗಿದೆ. ಈ ಮೊದಲು ಮಾ.20 ರಂದು ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...