ಗುಜರಾತ್ | ತರಬೇತಿ ವಿಮಾನ ಪತನ; ಪೈಲಟ್ ಸಾವು

Date:

ತರಬೇತಿ ವಿಮಾನ ಪತನವಾಗಿ ಪೈಲಟ್ ಸಾವನ್ನಪ್ಪಿರುವ ಘಟನೆ ಏಪ್ರಿಲ್ 22ರಂದು ಗುಜರಾತ್‌ನ ಅಮ್ರೇಲಿಯಲ್ಲಿ ನಡೆದಿದೆ. ಈ ವಿಮಾನ ಪತನದಿಂದಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕಾಠಟ್, “ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಕಾರಣ ತಿಳಿದಿಲ್ಲ. ಪೈಲಟ್ ಮೃತಪಟ್ಟಿದ್ದು, ಬೇರೆ ಯಾರೂ ಗಾಯಗೊಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಮೆಜಾನ್‌ ಕಾಡಿನಲ್ಲಿ ಪತನಗೊಂಡ ವಿಮಾನ; ಬದುಕುಳಿದ ಮಕ್ಕಳ ನೈಜ ಕಥನಕ್ಕೆ ಕಾದಿದೆ ಜಗತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯಲಿದೆ. ಇದು ತರಬೇತಿಗಾಗಿ ಇರುವ ಏಕ ಪ್ರಯಾಣಿಕ ವಿಮಾನವಾಗಿದೆ ವರದಿಯಾಗಿದೆ.

ವಿಮಾನ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು ಬೆಂಕಿ ಹತ್ತಿಕೊಂಡಿದೆ. ಸ್ಥಳದಲ್ಲಿ ಬೇರೆ ಯಾವುದೇ ಹಾನಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಅಮ್ರೇಲಿ ಕಲೆಕ್ಟರ್ ಅಜಯ್ ದಹಿಯಾ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...