ಒಂದು ದೇಶ – ಒಂದು ಚುನಾವಣೆ ಮಸೂದೆ ಮಂಡನೆ: ಲೋಕಸಭೆಯಲ್ಲಿ 269 ಪರ, 198 ವಿರುದ್ಧ ಮತ

Date:

ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ವಿರೋಧಿ ಎಂದೇ ಪರಿಗಣಿಸಲಾಗಿರುವ ‘ಒಂದು ದೇಶ – ಒಂದು ಚುನಾವಣೆ’ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಮಸೂದೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಆದಾಗ್ಯೂ, ಲೋಕಸಭೆಯಲ್ಲಿ ಬಹುಮತ ಹೊಂದಿದ್ದ ಎನ್‌ಡಿಎ ಸರ್ಕಾರ, ಮಸೂದೆ ಪರವಾಗಿ ಹೆಚ್ಚು ಮತಗಳನ್ನು ಪಡೆದುಕೊಂಡಿದೆ.

ಮಂಗಳವಾರ ಮಸೂದೆಯನ್ನು ಮಂಡಿಸಲಾಗಿದೆ. ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರವನ್ನು ಬಳಸಿ ಮತ ಚಲಾವಣೆ ಪ್ರಕ್ರಿಯೆ ನಡೆಸಲಾಗಿದೆ. ಈ ಪೈಕಿ, ಮಸೂದೆ ಪರವಾಗಿ 269 ಮತಗಳು ಹಾಗೂ ಮಸೂದೆ ವಿರುದ್ಧ 198 ಮತಗಳು ಚಲಾವಣೆಯಾಗಿವೆ. ಮತ ಚಲಾವಣೆ ಬಳಿಕ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಮಸೂದೆಯನ್ನು ವಿರೋಧಿಸಿರುವ ವಿಪಕ್ಷ ನಾಯಕರು, “ಒಂದು ದೇಶ ಒಂದು ಚುನಾವಣೆ ಕಲ್ಪನೆಯು ಸಂವಿಧಾನವನ್ನು ಬುಡಮೇಲು ಮಾಡುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ ರಾಜ್ಯಗಳು ತಮ್ಮದೇ ವೈವಿಧ್ಯತೆ ಹೊಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಒಕ್ಕೂಟ ವ್ಯವಸ್ಥೆ ರಚನೆಯಾಗಿದೆ. ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕ ಕಾಲದಲ್ಲಿ ಮಾಡಲು ಸಾಧ್ಯ? ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ. ಇದು ಸಂವಿಧಾನ ವಿರೋಧಿ ತಿದ್ದುಪಡಿ” ಎಂದು ಸಂಸದ ಮನೀಶ್‌ ತಿವಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...