ಆಪರೇಷನ್ ಸಿಂಧೂರ ವೇಳೆ ಭಾರತ ಸೋತಿತ್ತು: ಪೃಥ್ವಿರಾಜ್ ಚವಾಣ್

Date:

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮೊದಲ ದಿನವೇ ಭಾರತ ಸೋತಿತ್ತು ಎಂದು‌‌ ಹೇಳಿದ್ದ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಆದ್ದರಿಂದ ನಾನು ಯಾವುದೇ ಕ್ಷಮೆಯಾಚಿಸುವ ಅಗತ್ಯವೇ ಇಲ್ಲ” ಎಂದು ಹೇಳಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಚವಾಣ್ ಅವರು, “ಆಪರೇಷನ್ ಸಿಂಧೂರ್‌ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಯಿತು. ಒಂದೇ ಒಂದು ವಿಮಾನವೂ ಹಾರಲಿಲ್ಲ. ಗ್ವಾಲಿಯರ್, ಬಟಿಂಡಾ ಅಥವಾ ಸಿರ್ಸಾದಿಂದ ಯಾವುದೇ ವಿಮಾನ ಹೊರಟಿದ್ದರೆ, ಪಾಕಿಸ್ತಾನವು ಹೊಡೆದುರುಳಿಸುವ ಹೆಚ್ಚಿನ ಸಂಭವನೀಯತೆ ಇತ್ತು ಅದಕ್ಕಾಗಿಯೇ ವಾಯುಪಡೆಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಯಿತು” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಪರೇಷನ್ ಸಿಂಧೂರ್ ಸಮಯದಲ್ಲಿ ನಾವು ನೋಡಿದ್ದೇವೆ ಮಿಲಿಟರಿಯ ಒಂದು ಕಿಲೋಮೀಟರ್ ಚಲನೆಯೂ ಇರಲಿಲ್ಲ. ಎರಡು ಅಥವಾ ಮೂರು ದಿನಗಳಲ್ಲಿ ಏನೇ ನಡೆದರೂ ಅದು ಕೇವಲ ವೈಮಾನಿಕ ಯುದ್ಧ ಮತ್ತು ಕ್ಷಿಪಣಿ ಯುದ್ಧವಾಗಿತ್ತು. ಭವಿಷ್ಯದಲ್ಲಿಯೂ ಸಹ ಯುದ್ಧಗಳು ಅದೇ ರೀತಿಯಲ್ಲಿ ನಡೆಯುತ್ತವೆ. ಈ ಪರಿಸ್ಥಿತಿಯಲ್ಲಿ ನಾವು ನಿಜವಾಗಿಯೂ 12 ಲಕ್ಷ ಸೈನಿಕರ ಸೈನ್ಯವನ್ನು ನಿರ್ವಹಿಸುವ ಅಗತ್ಯವಿದೆಯೇ?” ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...