BREAKING NEWS : ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕ್ ಭಯೋತ್ಪಾದಕರ‌ ನೆಲೆಗಳ ಮೇಲೆ ಭಾರತದಿಂದ ವಾಯು ದಾಳಿ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನ ಕಾರ್ಯಾಚರಣೆ ಆರಂಭಿಸಿದೆ.

ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ತಿಳಿಸಿದೆ.

‘ಆಪರೇಷನ್‌ ಸಿಂಧೂರ್’ ಅಡಿಯಲ್ಲಿ ಭಾರತೀಯ ಸೇನಾ ಕಾರ್ಯಾಚರಣೆಯ ಪರಿಣಾಮವಾಗಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಸ್ಫೋಟಗಳ ವರದಿಗಳು ಬಂದಿವೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದ ಸ್ವಲ್ಪ ಸಮಯದ ನಂತರ, ಭಾರತೀಯ ಸೇನೆಯು ಎಕ್ಸ್ ಪೋಸ್ಟ್‌ನಲ್ಲಿ “ನ್ಯಾಯ ದೊರಕಿತು. ಜೈ ಹಿಂದ್!” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ.

ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಹಲವು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಬೆಳಗ್ಗೆ ರಕ್ಷಣಾ ಸಚಿವಾಲಯ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಈ ಬಗ್ಗೆ ನಿಖರ ಮಾಹಿತಿ ಸಿಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...