ನಮ್ಮ ಮುಂದಿನ ಗುರಿ ‘ಜಾತಿ ಗಣತಿ’ ಜಾರಿ ಮಾಡುವಂತೆ ಮಾಡುವುದು: ರಾಹುಲ್‌ ಗಾಂಧಿ

Date:

ನಮ್ಮ ಮುಂದಿನ ಗುರಿ ದೇಶದಲ್ಲಿ ‘ಜಾತಿ ಗಣತಿ’ ಜಾರಿಯಾಗುವಂತೆ ಮಾಡುವುದು. ಜಾತಿ ಗಣತಿಯ ಆಧಾರದ ಮೇಲೆ ಮೀಸಲಾತಿಗೆ ಹಾಕಲಾಗಿರುವ 50%ನ ಮಿತಿಯನ್ನು ವಿಸ್ತರಿಸಬೇಕು ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಶನಿವಾರ, ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್‌ ಗಾಂಧಿ, “ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾಯಿಯಲ್ಲಿ ಇರಿಸಿಕೊಂಡಿದೆ. ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯ ಬೆರಳು ಕತ್ತರಿಸಿಕೊಡುವಂತೆ ಮಾಡಿದರು. ಈಗ ಕೇಂದ್ರ ಸರ್ಕಾರ ಕೂಡ ದೇಶದ ಯುವಜನರ ಹೆಬ್ಬೆರಳನ್ನು ಕತ್ತರಿಸುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳು ಕತ್ತರಿಸಿದಂತೆಯೇ, ನೀವು (ಸರ್ಕಾರ) ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸಿದ್ದೀರಿ. ಎಲ್ಲವನ್ನೂ ಅದಾನಿ ಹಾಗೂ ಇನ್ನಿತರ ಕೈಗಾರಿಕೋದ್ಯಮಿಗಳ ಕೈಯಲ್ಲಿ ಇಡುತ್ತಿದ್ದೀರಿ” ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರಲು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನದ ವಿಚಾರವಾಗಿ ಮಾತನಾಡಿದ ರಾಹುಲ್‌, “ಸಾವರ್ಕರ್ ಅವರು ಭಾರತದ ಸಂವಿಧಾನದಲ್ಲಿ ಭಾರತೀಯವಾದದ್ದು ಏನೂ ಇಲ್ಲ ಎಂದಿದ್ದರು. ಸಾವರ್ಕರ್‌ ಅವರ ಆ ನಿಲುವಿಗೆ ಬಿಜೆಪಿಯೂ ಬದ್ಧವಾಗಿದೆಯೇ? ಆ ನಿಲುವಿಗೆ ಬದ್ದವಾಗಿರುವುದೇ ಆದಲ್ಲಿ, ನೀವು (ಬಿಜೆಪಿ) ಸಂವಿಧಾನವನ್ನು ರಕ್ಷಿಸುವ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಾಗ, ಸಾವರ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದೀರಿ. ಸಾವರ್ಕರ್ ಅವರ ಮಾನಹಾನಿ ಮಾಡುತ್ತಿದ್ದೀರಿ” ಎಂದು ಬಿಜೆಪಿಯನ್ನು ಗೇಲಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...