ಪಹಲ್ಗಾಮ್ ದಾಳಿ | ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ

Date:

ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕು ಎಂಬ ಆಗ್ರಹ ದೇಶಾದ್ಯಂತ ಕೇಳಿ ಬಂದಿರುವ ಬೆನ್ನಲ್ಲೇ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು.

ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಮೂರು ಸೇನೆಗಳ ಮುಖ್ಯಸ್ಥರ ಭಾಗಿಯಾಗಿದ್ದಾರೆ. ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರೋ ಪ್ರಧಾನಿಗಳ ಅಧಿಕೃತ ನಿವಾಸದಲ್ಲಿಈ ಮಹತ್ವದ ಸಭೆ ನಡೆದಿದೆ.

ಬುಧವಾರ ನಡೆಯಲಿರುವ ಕೇಂದ್ರ ಸರ್ಕಾರದ ಭದ್ರತಾ ಸಚಿವ ಸಂಪುಟ ಸಭೆಯ ಪೂರ್ವಭಾವಿ ಸಭೆ ಇದಾಗಿದ್ದು, ಈ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ? ಭಾರತದ ಮುಂದಿನ ನಡೆಯೇನು? ಎಂಬ ಬಗ್ಗೆ ಅಧಿಕಾರಿಗಳಾಗಲಿ, ಪ್ರಧಾನಿ, ಸಚಿವರಾಗಲಿ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಸರ್ಕಾರವು ರಾಷ್ಟ್ರೀಯ ಭದ್ರತೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತಾ ಸಂಪುಟ ಸಮಿತಿಯ ಸಭೆಯನ್ನು ಬುಧವಾರ ಬೆಳಗ್ಗೆ 11 ಗಂಟೆ ನಡೆಸಲಿದೆ. ನಂತರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ, ಕೇಂದ್ರ ಸಂಪುಟ ಸಮಿತಿ ಸಭೆಗಳು ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿವೆ. ಈ ಮೂರು ಸಭೆ ಮುಕ್ತಾಯಗೊಳ್ಳುವಷ್ಟರಲ್ಲೇ ಭಾರತ ಸರ್ಕಾರದಿಂದ ಅಂತಿಮ ತೀರ್ಮಾನವೊಂದು ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...