ಪಾಕಿಸ್ತಾನದಿಂದ ಮುಂದುವರಿದ ದಾಳಿ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಗಡಿಭಾಗದ ಜನರಿಗೆ ಸೂಚನೆ

Date:

ಜಮ್ಮು-ಕಾಶೀರ ಸೇರಿದಂತೆ ಹಲವು ಗಡಿಭಾಗದಲ್ಲಿ ನಿರಂತರ ಕ್ಷಿಪಣಿ ದಾಳಿ ಪಾಕಿಸ್ತಾನದಿಂದ ಆರಂಭಗೊಂಡ ಬೆನ್ನಲ್ಲೇ ಜನರು ಸುರಕ್ಷಿತ ಸ್ಥಳ ಅಥವಾ ಬಂಕರ್‌ಗಳಲ್ಲಿ ಆಶ್ರಯ ಪಡೆದುಕೊಳ್ಳುವಂತೆ ಜನರಿಗೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಗಡಿಯಲ್ಲಿ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಪಂಜಾಬಿನ ಎಲ್ಲಾ ಶಾಲಾ- ಕಾಲೇಜುಗಳು
ಮೂರು ದಿನ ಅಥವಾ ಮುಂದಿನ ಆದೇಶದವರೆಗೂ ಬಂದ್ ಮಾಡುವಂತೆ ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಘೋಷಣೆ ಮಾಡಿದ್ದಾರೆ‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...