300-400 ಟರ್ಕಿ ನಿರ್ಮಿತ ಡ್ರೋನ್‌ ಕಳುಹಿಸಿದ ಪಾಕ್, ಬಹುತೇಕ ಹೊಡೆದುರುಳಿಸಿದ್ದೇವೆ: ಕರ್ನಲ್ ಖುರೇಷಿ

Date:

ಸುಮಾರು 36 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ 300-400 ಟರ್ಕಿ ನಿರ್ಮಿತ ಡ್ರೋನ್‌ಗಳನ್ನು ಕಳುಹಿಸಿದೆ. ನಾವು ಬಹುತೇಕ ಡ್ರೋನ್‌ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.

ಆಪರೇಷನ್‌ ಸಿಂಧೂರ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ ನಡೆಸಿದೆ. ಈ ವೇಳೆ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಮಹಿಳಾ ಅಧಿಕಾರಿಗಳಾದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಭಾರತೀಯ ಮಹಿಳಾ ಅಧಿಕಾರಿಗಳಾದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ನಮ್ಮ ಮಿಲಿಟರಿ ನೆಲೆಗಳ ಮೇಲೆ ಗುರಿಯಾಗಿಸಿಕೊಂಡು ಪಾಕಿಸ್ತಾನ ನಿನ್ನೆ ರಾತ್ರಿ ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ 36 ಸ್ಥಳಗಳಲ್ಲಿ 300-400 ಡ್ರೋನ್‌ಗಳನ್ನು ಕಳುಹಿಸಿದೆ. ಟರ್ಕಿ ನಿರ್ಮಿತ ಡ್ರೋನ್‌ಗಳು ಅದಾಗಿದೆ. ನಮ್ಮ ಸಶಸ್ತ್ರ ಪಡೆಗಳು ಅವುಗಳಲ್ಲಿ ಹಲವನ್ನು ಹೊಡೆದುರುಳಿಸಿವೆ ಎಂದು ಹೇಳಿದರು.

ಮೇ 8 ಮತ್ತು 9 ರ ಮಧ್ಯರಾತ್ರಿ ನಮ್ಮ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಳ್ಳಲು ಪಾಕಿಸ್ತಾನವು ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದೆ ಎಂದು ಕರ್ನಲ್ ಖುರೇಷಿ ತಿಳಿಸಿದರು.

ಭಾರತದ ಪ್ರತೀಕಾರದ ಗುಂಡಿನ ದಾಳಿಯಿಂದಾಗಿ ಪಾಕಿಸ್ತಾನ ಸೇನೆಗೂ ದೊಡ್ಡ ನಷ್ಟವಾಗಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...