ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

Date:

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ ಟ್ವಿಟರ್‌) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಬಳಕೆದಾರರು ಎಕ್ಸ್‌ನಲ್ಲಿದ್ದ ತೊಂದರೆಯ ಬಗ್ಗೆ ವರದಿ ಮಾಡುತ್ತಿದ್ದ ಕಾರಣ ಸರ್ಕಾರ ಈ ಆದೇಶವನ್ನು ಫೆಬ್ರವರಿಯಿಂದಲೇ ಜಾರಿಗೊಳಿಸಿತ್ತು. ಆದರೆ ಅಧಿಕೃತವಾಗಿ ಘೋಷಿಸಿರಲಿಲ್ಲ.ಇಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಆಂತರಿಕ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನ ಸರ್ಕಾರದ ಕಾನೂನಾತ್ಮಕ ನಿರ್ದೇಶನಗಳನ್ನು ಪಾಲಿಸುವಲ್ಲಿ ಎಕ್ಸ್ ವಿಫಲವಾಗಿದೆ. ಹಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಕಾರಣ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಪಾಕ್ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಈ ನಡುವೆ ಎಕ್ಸ್ ಹೊಸ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇನ್ನು ಮುಂದೆ ಹೊಸದಾಗಿ ಬಳಕೆದಾರರಾಗುವ ಎಕ್ಸ್‌ ಖಾತೆದಾರರು ಲೈಕ್‌, ಪೋಸ್ಟ್, ರೀಟ್ವೀಟ್ ಮಾಡಲು ವಾರ್ಷಿಕವಾಗಿ ಪಾವತಿಸಬೇಕು. ಪಾವತಿರಹಿತ ಚಂದಾದಾರರು ತಮ್ಮ ನೋಡುವ ಆಯ್ಕೆಯನ್ನು ಮಾತ್ರ ಹೊಂದಿರುತ್ತಾರೆ. ಹಳೆಯ ಬಳಕೆದಾರರಿಗೆ ಈ ನಿಯಮ ಅನ್ವಯವಾಗುವುದಿಲ್ಲ. ನೂತನ ಆದೇಶ ಶೀಘ್ರದಲ್ಲೇ ಜಾರಿಗೆ ಬರುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...