ಕಥುವಾ | ಪಾಕಿಸ್ತಾನಿ ನುಸುಳುಕೋರನ ಹತ್ಯೆ; ಭಯೋತ್ಪಾದಕರ ಅಡಗುತಾಣ ಪತ್ತೆ

Date:

ಸೋಮವಾರ ಕಥುವಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ (ಐಬಿ)ಯಲ್ಲಿ ಬಿಎಸ್‌ಎಫ್ ಸಿಬ್ಬಂದಿ ಪಾಕಿಸ್ತಾನಿ ನುಸುಳುಕೋರನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗೆಯೇ ಭಯೋತ್ಪಾದಕರ ಅಡಗುತಾಣ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕಥುವಾದ ಹಿರಾನಗರ ಸೆಕ್ಟರ್‌ನಲ್ಲಿರುವ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ ಒಳನುಸುಳುಕೋರ ಬರುವುದನ್ನು ಗಮನಿಸಿದೆ. ಆತನಿಗೆ ಒಳಬರದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಆತ ಕೇಳದೆ ಒಳನುಗ್ಗಲು ಯತ್ನಿಸಿದ, ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಒಳನುಸುಳುಕೋರನ ಕಾಲುಗಳ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಜಾಗತಿಕವಾಗಿ ಪಾಕಿಸ್ತಾನವನ್ನು ‘ಭಯೋತ್ಪಾದನೆಯ ಕೇಂದ್ರಬಿಂದು’ ಎಂದು ಗುರುತಿಸಲಾಗುತ್ತದೆ: ಭಾರತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸದ್ಯ ಒಳನುಸುಳುಕೋರನ ಗುರುತು ಮತ್ತು ಉದ್ದೇಶವನ್ನು ಪರಿಶೀಲಿಸಲಾಗುತ್ತಿದೆ.

ಈ ನಡುವೆಯೇ ದುಲ್ ಕಿಶ್ತ್ವಾರ್ ಅರಣ್ಯ ಪ್ರದೇಶದಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಎರಡನೇ ದಿನವೂ ಮುಂದುವರೆದಿದೆ. ಕಾರ್ಯಾಚರಣೆಯ ಸಮಯದಲ್ಲಿ, ಭದ್ರತಾ ಪಡೆಗಳು ಅರಣ್ಯ ಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಕಂಡುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...