ಲಿಂಗತ್ವ ಅಲ್ಪಸಂಖ್ಯಾತೆ ಜೊತೆಗಿನ ಮಗನ ಪ್ರೀತಿ ವಿರೋಧಿಸಿ ಪೋಷಕರು ಆತ್ಮಹತ್ಯೆ

Date:

ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸಿದ್ದ ಯುವಕ, ಆಕೆಯನ್ನು ವಿವಾಹವಾಗಲು ನಿರ್ಧರಿಸಿದ್ದನ್ನು ವಿರೋಧಿಸಿದ್ದ ಆತನ ಪೋಷಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.

ಆತ್ಮಹತ್ಯೆಯಿಂದ ಸಾವನ್ನಪ್ಪಿದ ದಂಪತಿಯನ್ನು ಸುಬ್ಬಾ ರಾಯುಡು ಮತ್ತು ಸರತ್ವತಿ ಎಂದು ಹೇಳಲಾಗಿದೆ. ಅವರ ಪುತ್ರ, 24 ವರ್ಷದ ಸುನೀಲ್ ಕುಮಾರ್ ಕಳೆದ ಮೂರು ವರ್ಷಗಳಿಂದ ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸುತ್ತಿದ್ದರು. ಆಕೆಯನ್ನು ಮದುವೆಯಾಗುವುದಾಗಿ ತನ್ನ ಪೋಷಕರ ಬಳಿ ಪ್ರಸ್ತಾಪಿಸಿದ್ದರು.

ಆತನ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಆತ ಆಕೆಯನ್ನೇ ವಿವಾಹವಾಗುವುದಾಗಿ ಹಠ ಹಿಡಿದಿದ್ದ ಎಂದು ಹೇಳಲಾಗಿದೆ. ತಮ್ಮ ಮಗ ಲಿಂಗತ್ವ ಅಲ್ಪಸಂಖ್ಯಾತೆಯನ್ನು ವಿವಾಹವಾದರೆ ನೆರೆಹೊರೆಯವರು ಜರಿಯುತ್ತಾರೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ನಂದ್ಯಾಲ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಪಿ ಶ್ರೀನಿವಾಸ್ ರೆಡ್ಡಿ, “ಸಂತೋಷ್ ಕುಮಾರ್ ಅವರು ಲಿಂಗತ್ವ ಅಲ್ಪಸಂಖ್ಯಾತರ ಬಳಿಯಿದ್ದ 1.5 ರೂ.ಗಳನ್ನು ಖರ್ಚು ಮಾಡಿದ್ದರು. ಆ ಹಣವನ್ನು ಕೊಡುವಂತೆ ತನ್ನ ಪೋಷಕರಿಗೆ ಒತ್ತಾಯಿಸಿದ್ದರು. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರೊಬ್ಬರು ಸಂತೋಷ್‌ ಅವರ ಪೋಷಕರನ್ನು ನಿಂದಿಸಿದ್ದರು ಇದರಿಂದ ನೊಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...