‘ನಾವು ಫೋಗಟ್‌ ಕೂದಲನ್ನೂ ಕತ್ತರಿಸಿದ್ದೇವೆ’; ಅನರ್ಹತೆ ರದ್ದತಿಗಾಗಿ ಸಿಎಂಒ ಹರಸಾಹಸ

Date:

ಪ್ಯಾರಿಸ್ ಒಲಿಂಪಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರ ಅನರ್ಹತೆಯನ್ನು ರದ್ದುಗೊಳಿಸುವುದಕ್ಕಾಗಿ ಆಕೆಯ ತೂಕವನ್ನು 50 ಕಿ.ಜಿ ಒಳಗೆ ತರಲು ಹಲವಾರು ‘ಕಠಿಣ ಕ್ರಮ’ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ, ಆಕೆಯ ಕೂದಲನ್ನು ಕತ್ತರಿಸುವುದು ಕೂಡ ಸೇರಿದೆ ಎಂದು ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯ ವೈದ್ಯಾಧಿಕಾರಿ ಡಾ. ದಿನ್‌ಶಾ ಪರ್ದಿವಾಲಾ ಹೇಳಿದ್ದಾರೆ.

50 ಕೆ.ಜಿ ತೂಕದ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದ ಫೋಗಟ್‌ ಅವರು ಅಮೆರಿಕದ ಸಾರಾ ಹಿಲ್ಡೆಬ್ರಾಂಡ್ ವಿರುದ್ಧ ಪಂದ್ಯವಾಡಲು ಸಿದ್ದತೆ ನಡೆಸುತ್ತಿದ್ದರು. ಫೋಗಟ್‌ ಅವರ ತೂಕವನ್ನು ಬುಧವಾರ ಬೆಳಗ್ಗೆ ಪರಿಶೀಲನೆ ಮಾಡಲಾಗಿದೆ. ಅವರ ತೂಕವು 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಪಂದ್ಯದಿಂದ ಅನರ್ಹಗೊಳಿಸಲಾಗಿದೆ.

“ಮಂಗಳವಾರ ನಿರಂತರವಾಗಿ ಮೂರು ಪಂದ್ಯಗಳನ್ನು ಆಡಿದ್ದ ಫೋಗಟ್‌, ನಿರ್ಜಲೀಕರಣಕ್ಕೆ (ಡಿ-ಹೈಡ್ರೇಷನ್‌) ಒಳಗಾಗಿದ್ದರು. ಅದಕ್ಕಾಗಿ, ಅವರಿಗೆ ಸ್ವಲ್ಪ ನೀರು ಕೊಡಬೇಕಾಗಿತ್ತು. ಬಳಿಕ, ಆಕೆಯ ತೂಕ ಹೆಚ್ಚಾಗಿದ್ದು, ಅವರು ತೂಕ ಕಡಿಮೆ ಮಾಡಲು ಹಲವಾರು ಕ್ರಮಗಳನ್ನು ಅನುಸರಿಸಿದ್ದರು. ತೂಕ ಕಡಿಮೆ ಮಾಡಿಕೊಳ್ಳುವ ವಿಶ್ವಾಸ ಹೊಂದಿದ್ದರು. ಆದರೆ, ಅವರ ತೂಕದಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿರುವುದು ಕಂಡುಬಂದಿದೆ. ಆದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ” ಎಂದು ಪರ್ದಿವಾಲಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೂಕ ಕಡಿಮೆ ಮಾಡುವಲ್ಲಿ ಆಹಾರ ಮತ್ತು ನೀರು ಸೇವನೆಯ ಲೆಕ್ಕಾಚಾರವೂ ಇರುತ್ತದೆ. ತೂಕ ಕಡಿತವು ದೌರ್ಬಲ್ಯ ಮತ್ತು ಶಕ್ತಿಯ ಕ್ಷೀಣತೆಗೆ ಕಾರಣವಾಗುತ್ತದೆ. ಶಕ್ತಿಯ ಮರುಸ್ಥಾಪನೆಗಾಗಿ, ಸೀಮಿತ ನೀರು ಮತ್ತು ಹೆಚ್ಚಿನ ಶಕ್ತಿಯ ಆಹಾರವನ್ನು ತೂಕ ಹಾಕಿದ ಬಳಿಕ ನೀಡಲಾಗುತ್ತದೆ” ಎಂದು ಡಾ. ಪಾರ್ದಿವಾಲಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...