ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಸಂಸತ್ತಿನ ಚಳಿಗಾಲದ ಅಧಿವೇಶನ

Date:

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 2ನೇ ವಾರದಲ್ಲಿ ಆರಂಭವಾಗಿ ಕೊನೆಯ ವಾರ ಮುಕ್ತಾಯವಾಗುವ ಸಾಧ್ಯತೆ ಇದೆ ಎಂದು ಬುಧವಾರ ಮೂಲಗಳು ತಿಳಿಸಿವೆ.

ಡಿಸೆಂಬರ್ 3 ರಂದು ಐದು ರಾಜ್ಯಗಳ ಮತ ಎಣಿಕೆ ನಂತರ ಅಧಿವೇಶನ ಪ್ರಾರಂಭವಾಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 25 ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನನ್ನ ಶೂಗಳನ್ನು ಎಣಿಸಲು ಸ್ವಾಗತ ಎಂದು ಸಿಬಿಐ ಛೇಡಿಸಿದ ಮಹುವಾ ಮೊಯಿತ್ರಾ

ಸಂಸತ್ತಿನಲ್ಲಿ ಬಾಕಿ ಉಳಿದಿರುವ ಮತ್ತೊಂದು ಪ್ರಮುಖ ಮಸೂದೆಯು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದೆ.

ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಅಪರಾಧ ಪ್ರಕ್ರಿಯಾ ಸಂಹಿತೆ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು  ಗೃಹ ಸ್ಥಾಯಿ ಸಮಿತಿಯು ಈಗಾಗಲೇ ಅಂಗೀಕರಿಸಿದೆ. ಇವುಗಳಿಗೆ ಅನುಮೋದನೆ ಪಡೆಯಲು ಅಧಿವೇಶನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...