‘ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಪಾಸ್‌ಪೋರ್ಟ್ ರದ್ದು’

Date:

ರಂಜಾನ್ ಉಪವಾಸ ಅಂತ್ಯಗೊಳ್ಳುವ ಈದ್ ದಿನ ರಸ್ತೆಗಳಲ್ಲಿ ಸಾಮೂಹಿಕ ನಮಾಝ್ ಮಾಡುವಂತಿಲ್ಲ. ಒಂದು ವೇಳೆ, ರಸ್ತೆಗಳಲ್ಲಿ ನಮಾಝ್ ಮಡಿದರೆ, ಅವರ ಪಾಸ್‌ಪೋರ್ಟ್‌ ಮತ್ತು ಪರವಾನಗಿಗಳನ್ನು ರದ್ದು ಮಾಡಲಾಗುತ್ತದೆ. ಮಾತ್ರವಲ್ಲದೆ, ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗುತ್ತದೆ ಎಂದು ಉತ್ತರ ಪ್ರದೇಶದ ಮೀರತ್ ಪೊಲೀಸರು ಹೇಳಿದ್ದಾರೆ.

ಕಳೆದ ವರ್ಷವೂ, ರಂಜಾನ್ ಸಂದರ್ಭದಲ್ಲಿ ರಸ್ತೆಗಳಲ್ಲಿ ನಮಾಝ್ ಮಾಡಬಾರದೆಂದು ಪೊಲೀಸರು ಆದೇಶ ಹೊರಡಿಸಿದ್ದರು. ಆದರೆ, ಪಾಸ್‌ಪೋರ್ಟ್‌, ಪರವಾನಗಿ ರದ್ದತಿಯಂತಹ ಬೆದರಿಕೆಗಳನ್ನು ಹಾಕಿರಲಿಲ್ಲ. ಆದರೆ, ಈ ಬಾರಿ, ಪಾಸ್‌ಪೋರ್ಟ್‌, ಪರವಾನಗಿಗಳನ್ನು ರದ್ದು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಪೊಲೀಸರ ಈ ಸೂಚನೆಯನ್ನು ಆಡಳಿತಾರೂಢ ಬಿಜೆಪಿಯ ಮಿತ್ರ ಪಕ್ಷ ‘ರಾಷ್ಟ್ರೀಯ ಲೋಕದಳ’ (ಆರ್‌ಎಲ್‌ಡಿ) ಖಂಡಿಸಿದೆ. ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್ ಚೌಧರಿ, “ರಾಜ್ಯವು 1984ರ ಆರ್ವೆಲ್ ಯುಗದ ಪೊಲೀಸ್ ಗಿರಿಯೆಡೆಗೆ ಹೊರಳುತ್ತಿದೆ! ಲೇಖಕ ಜಾರ್ಜ್ ಆರ್ವೆಲ್‌ ಅವರು ತಮ್ಮ ‘ನೈಂಟೀನ್ ಎಯ್ಟಿ ಫೋರ್’ ಕೃತಿಯಲ್ಲಿನ ಪೊಲೀಸರಿಗೆ ನಿರಂಕುಶಾಧಿಕಾರ ನೀಡುವ ಚಿಂತನೆಗಳ ಬಗ್ಗೆ ವಿವರಿಸಿದ್ದರು. ಅದು ಈಗ ಜಾರಿಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖ್ಯಾ ಕುರಿತು ಅವರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಸೂಚನೆಯ ಬಗ್ಗೆ ಪ್ರತಿಕ್ರಿಯಿಸಿರುವ ಮೀರತ್ ನಗರ ಎಸ್‌ಪಿ ಆಯುಷ್ ವಿಕ್ರಮ್ ಸಿಂಗ್, “ನಾವು ಜನರಿಗೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಬೇಕು ಅಥವಾ ಸೂಕ್ತ ಸಮಯಕ್ಕೆ ಈದ್ಗಾ ಮೈದಾನಗಳನ್ನು ತಲುಪಬೇಕೆಂದು ಮನವಿ ಮಾಡಿದ್ದೇವೆ. ಎಂಥದೇ ಪರಿಸ್ಥಿತಿಯಲ್ಲೂ ರಸ್ತೆಗಳ ಮೇಲೆ ನಮಾಝ್ ಮಾಡಲು ಅವಕಾಶ ನೀಡಬಾರದು ಎಂಬುದಾಗಿ ಸೂಚನೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...