ಪಂಜಾಬ್ ಮಾಜಿ ಸಿಎಂ ಅಮರೇಂದರ್ ಸಿಂಗ್ ಪತ್ನಿ ಬಿಜೆಪಿಗೆ ಸೇರ್ಪಡೆ

Date:

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 2023ರ ಫೆಬ್ರವರಿಯಲ್ಲಿ ಉಚ್ಚಾಟಿತರಾಗಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೇಂದರ್‌ ಸಿಂಗ್‌ ಪತ್ನಿ ಪಾಟಿಯಾಲ ಸಂಸದೆ ಪ್ರಣೀತ್ ಕೌರ್‌ ಅವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷ ಸುನೀಲ್ ಜಾಕಡ್ ಸೇರಿದಂತೆ ಬಿಜೆಪಿ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಕಮಲ ಪಕ್ಷಕ್ಕೆ ಸೇರಿದರು.

“ನಾನು ಹಿಂದಿನದಕ್ಕೆ ಹೋಗಲು ಬಯಸುವುದಿಲ್ಲ.ನಾನು ಕಾಂಗ್ರೆಸ್‌ನೊಂದಿಗೆ ಒಳ್ಳೆಯ ಇನಿಂಗ್ಸ್‌ ಹೊಂದಿದ್ದೆ. ಅದೇ ರೀತಿ ಬಿಜೆಪಿಯಲ್ಲಿಯೂ ಒಳ್ಳೆಯ ಇನಿಂಗ್ಸ್‌ ಹೊಂದುವ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ರಾಜ್ಯ, ದೇಶ ಹಾಗೂ ನಾನು ನನ್ನ ಕ್ಷೇತ್ರದ ಕೆಲಸವನ್ನು ಮುಂದುವರಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ಲೋಕಸಭೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷ ಇದನ್ನು ನಿರ್ಧರಿಸಲಿದೆ ಎಂದು ಹೇಳಿದರು.

ಪ್ರಣೀತಾ ಕೌರ್‌ ಅವರು ಪಂಜಾಬ್‌ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಕ್ಯಾಪ್ಟನ್‌ ಅಮರೇಂದರ್‌ ಸಿಂಗ್‌ ಅವರ ಪತ್ನಿ. ಕಾಂಗ್ರೆಸ್ ತ್ಯಜಿಸಿರುವ ಅಮರೇಂದರ್‌ ಸಿಂಗ್‌ 2022ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸೇರ್ಪಡೆಗೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...