ಮೋದಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

Date:

ನರೇಂದ್ರ ಮೋದಿಗೆ ಅಧಿಕಾರದ ಅಮಲೇರಿದ್ದು, ಅವರ ಸುತ್ತಲಿನ ಜನರು ಅವರನ್ನು ಕಂಡರೆ ಭಯಬೀಳುತ್ತಾರೆ. ಏನಾಗಬೇಕು ಎಂಬುದನ್ನು ಯಾರೊಬ್ಬರು ಅವರಿಗೆ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನ ಬನಸ್ಕತಾದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಅವರೊಬ್ಬ ಅರಮನೆಯಲ್ಲಿ ವಾಸಿಸುವ ಮಹಾರಾಜ. ಯಾರಾದರೂ ಮಾತನಾಡಿದರೆ ಅವರ ಧ್ವನಿಯನ್ನು ಅಡಗಿಸಿಬಿಡುತ್ತಾರೆ ಎಂದು ಹೇಳಿದರು.

“ಪ್ರಧಾನಿ ಮೋದಿ ನನ್ನ ಸಹೋದರನನ್ನು ರಾಜ ಎಂದು ಕರೆದಿದ್ದಾರೆ. ನಾನು ನಿಮಗೆ ಹೇಳ ಬಯಸುತ್ತೇನೆ, ನನ್ನ ಸಹೋದರ 4 ಸಾವಿರ ಕಿ.ಮೀ ನಡೆದು ದೇಶದ ಜನರನ್ನು ಭೇಟಿ ಮಾಡಿ ಅವರ ಜೀವನದ ಸಮಸ್ಯೆಗಳೇನು ಕೇಳಿದ್ದಾರೆ. ಮತ್ತೊಂದು ಕಡೆ ಅರಮನೆಗಳಲ್ಲಿ ವಾಸಿಸುವ ಮಹಾರಾಜ ನರೇಂದ್ರ ಮೋದಿ ಅಸಹಾಯಕ ರೈತರು ಹಾಗೂ ಮಹಿಳೆಯರನ್ನು ಸ್ಥಿತಿಗಳನ್ನು ಹೇಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಇತ್ತೀಚಿಗೆ ಜಾರ್ಖಂಡ್‌ನ ಪಲಾಮುವಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನ ನಾಯಕರು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭಾರತದ ಪ್ರಧಾನಿಯಾಗಲು ಬಯಸುತ್ತಾರೆ. ಆದರೆ ಈಗ ಬಲಿಷ್ಠ ಭಾರತಕ್ಕೆ ಬಲಿಷ್ಠ ಸರ್ಕಾರ ಅಗತ್ಯವಿದೆ ಎಂದು ಹೆಳಿದ್ದರು.

“ ಈ ಮೊದಲು ಭಯೋತ್ಪಾದಕರು ಅಮಾಯಕರನ್ನು ಸುಲಭವಾಗಿ ಹತ್ಯೆ ಮಾಡುತ್ತಿದ್ದರು. ಆಗ ಸರ್ಕಾರವು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿತ್ತು. ಪತ್ರಗಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಹೆಚ್ಚು ಉಗ್ರಗಾಮಿಗಳನ್ನು ಕಳಿಸುತ್ತಿತ್ತು. ನಿಮ್ಮ ಒಂದು ಮತದಿಂದ ನಾನು ಅದನ್ನು ನಿಲ್ಲಿಸಿದ್ದೇನೆ” ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...