ನನ್ನ ಫೋನ್, ವಾಟ್ಸಾಪ್ ಹ್ಯಾಕ್ ಮಾಡಲಾಗಿದೆ: ಸುಪ್ರಿಯಾ ಸುಳೆ

Date:

ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ತಮ್ಮ ಫೋನ್ ಮತ್ತು ವಾಟ್ಸಾಪ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಭಾನುವಾರ ಬಾರಾಮತಿ ಶಾಸಕಿ ಸುಪ್ರಿಯಾ ಸುಳೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ ತನಗೆ ಯಾವುದೆ ಕರೆ ಮಾಡದಂತೆ, ಯಾವುದೇ ಸಂದೇಶ ಕಳುಹಿಸದಂತೆ ವಿನಂತಿಸಿದ್ದಾರೆ.

“ನನ್ನ ಫೋನ್ ಮತ್ತು ವಾಟ್ಸಾಪ್ ಅನ್ನು ಹ್ಯಾಕ್ ಮಾಡಲಾಗಿದೆ. ಯಾರೂ ನನಗೆ ಸಂದೇಶ ಅಥವಾ ಕರೆ ಮಾಡಬೇಡಿ. ಈ ಬಗ್ಗೆ ಪೊಲೀಸ್ ದೂರು ನೀಡುತ್ತಿದ್ದೇನೆ. ದಯವಿಟ್ಟು ಇದನ್ನು ಗಮನಿಸಿ” ಎಂದು ಎಕ್ಸ್‌ನಲ್ಲಿ ಸುಪ್ರಿಯಾ ಸುಳೆ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಸಿಪಿ (ಎಸ್‌ಪಿ) ನಾಯಕರ ಆಪ್ತ ಮೂಲಗಳ ಪ್ರಕಾರ, ಹ್ಯಾಕಿಂಗ್ ಬಗ್ಗೆ ಪೊಲೀಸ್ ದೂರು ಆನ್‌ಲೈನ್‌ನಲ್ಲಿ ದಾಖಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...