ಫೋಟೋ ಆಲ್ಬಮ್ | ಮಳೆ ಅಬ್ಬರಕ್ಕೆ ತಮಿಳುನಾಡು ತತ್ತರ

Date:

ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಡಿಸೆಂಬರ್ 6ರವರೆಗೆ ಸುಮಾರು 120 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಚೆನ್ನೈಗೆ ತೆರಳಬೇಕಿದ್ದ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಬೀಚ್‌ಗೆ ತೆರಳದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಚೆನ್ನೈ ನಗರ ಜಲಾವೃತವಾಗಿದ್ದು, ತಿರುವಲ್ಲೂರು ಮತ್ತು ಚೆನ್ನೈ ಜನರು ಎರಡು ದಿನಗಳ ಕಾಲ ಮನೆಯಿಂದ ಹೊರ ಬರದಂತೆ ಹವಾಮಾನ ಇಲಾಖೆ ತಿಳಿಸಿದೆ.

ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈ 25

ಚೆನ್ನೈ 23

ಚೆನ್ನೈ 22

ಚೆನ್ನೈ 21

ಚೆನ್ನೈ 19

ಚೆನ್ನೈ 18ಚೆನ್ನೈ 17

ಚೆನ್ನೈ 16ಚೆನ್ನೈ 15

ಚೆನ್ನೈ 14

ಚೆನ್ನೈ 13

ಚೆನ್ನೈ 12

ಚೆನ್ನೈ 11

ಚೆನ್ನೈ 10

ಚೆನ್ನೈ 7

ಚೆನ್ನೈ 9

ಚೆನ್ನೈ 8

ಚೆನ್ನೈ 6

ಚೆನ್ನೈ 5

ಚೆನ್ನೈ 4

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...