ಜಾತಿ ದೌರ್ಜನ್ಯ | ದುಡಿಮೆಯ ಕೂಲಿ ಕೇಳಿದ್ದಕ್ಕೆ ಹಲ್ಲೆ; ದಲಿತನ ಮೇಲೆ ಮೂತ್ರ ವಿಸರ್ಜಿಸಿ ಕ್ರೌರ್ಯ

Date:

ತಾನು ದುಡಿದಿದ್ದ ದುಡಿಮೆಯ ಕೂಲಿ ಕೇಳಿದ್ದಕ್ಕಾಗಿ ದಲಿತನ ಮೇಲೆ ಪ್ರಬಲ ಜಾತಿಯ ಮಾಲೀಕ ಹಲ್ಲೆ ನಡೆಸಿ, ಮುಖದ ಮೇಲೆ ಉಗುಳಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಘಟನೆ ನಡೆಸಿದೆ. ದಲಿತ ವ್ಯಕ್ತಿ ರಿಂಕು ಮಾಂಝಿ ಎಂಬಾತನ ಮೇಲೆ ಪ್ರಬಲ ಜಾತಿಯ ಮಾಲೀಕ ರಮೇಶ್‌ ಪಟೇಲ್, ಸಹೋದರ ಅರುಣ್ ಪಟೇಲ್ ಮತ್ತು ರಮೇಶ್‌ ಅವರ ಮಗ ಗೌರವ್ ಕುಮಾರ್ ಕ್ರೌರ್ಯ ಮೆರೆದಿದ್ದಾರೆ. ಮುಜಾಫರ್‌ಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತ ದೂರು ದಾಖಲಿಸಿದ್ದಾರೆ.

“ತನ್ನ ಮೇಲೆ ರಮೇಶ್ ಪಟೇಲ್ ಮತ್ತು ಗೌರವ್ ಕುಮಾರ್ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅರುಣ್ ಪಾಟೇಲ್ ಹಲ್ಲೆ ಮಾಡಿದ್ದಾರೆ” ಎಂದು ಮಾಂಝಿ ತನ್ನ ದೂರಿನಲ್ಲಿ ವಿವರಿಸಿದ್ದಾರೆ. ಘಟನೆಯ ವೀಡಿಯೊವನ್ನೂ ಕೂಡ ಪೊಲೀಸರಿಗೆ ರಿಂಕು ಮಾಂಝಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...