ವಿಮಾನ ದುರಂತ | ಮೃತರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಅಧಿಕಾರಿ ಅಮಾನತು

Date:

ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನಪತನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಕುರಿತು ಅವಹೇಳನಕಾರಿ, ಅಮಾನವೀಯ ಪೋಸ್ಟ್‌ ಹಾಕಿದ್ದ ಕೇರಲದ ಸರ್ಕಾರಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪವಿತ್ರನ್ ಅಮಾನತುಗೊಂಡ ಅಧಿಕಾರಿ. ಅವರು ಅಪಘಾತದಲ್ಲಿ ಮೃತಪಟ್ಟ ಪಟ್ಟಣಂತಿಟ್ಟದ ನರ್ಸ್ ರಂಜಿತಾ ಅವರ ಕುರಿತು ಅಪಹಾಸ್ಯದ ಪೋಸ್ಟ್‌ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಮೃತ ರಂಜಿತಾ ಅವರು ಯುಕೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಕೇರಳ ಆರೋಗ್ಯ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ದೊರೆತಿತ್ತು. ಇಲ್ಲಿ ಕೆಲಸಕ್ಕೆ ಸೇರುವುದಕ್ಕೂ ಮುನ್ನ ಅಗತ್ಯವಿದ್ದ ಔಪಚಾರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕೇರಳಕ್ಕೆ ಬಂದಿದ್ದರು. ಪ್ರಕ್ರಿಯೆಗಳನ್ನು ಮುಗಿಸಿ, ಲಂಡನ್‌ಗೆ ಮರುಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಮದಾಬಾದ್‌ನಿಂದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ದುರದೃಷ್ಟವಶಾತ್, ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಅವರ ಬಗ್ಗೆ ಪವಿತ್ರನ್ ಅವರು ಅಮಾನವೀಯ ಪೋಸ್ಟ್‌ ಹಾಕಿದ್ದರು. ಪವಿತ್ರನ್ ಅವರ ಪೋಸ್ಟ್‌ ‘ಅವಮಾನಕರ’ ಎಂದು ಎಂದು ಕೇರಳ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ. ತಮ್ಮ ಗಮನಕ್ಕೆ ಬಂದ ಕೂಡಲೇ ಅವರನ್ನು ಅಮಾನತು ಮಾಡಿ, ಅದೇಶಿಸಿದ್ದೇವೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...