ಪ್ರಧಾನಿ ಮೋದಿಯವರಿಗೆ 73ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯ

Date:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ಹುಟ್ಟುಹಬ್ಬದ ಸಂಭ್ರಮ. ಅವರು ಇಂದು (ಸೆ.17) 72 ವರ್ಷಗಳನ್ನು ಪೂರೈಸಿ 73ನೇ ವರ್ಷಕ್ಕೆ ಕಾಲಿರಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ಮೋದಿಯವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಶುಭಾಶಯಗಳನ್ನು ಕೋರಿದರು.

ಮೋದಿಯವರಿಗೆ ಶುಭ ಹಾರೈಕೆ ತಿಳಿಸಿದ ರಾಷ್ಟ್ರಪತಿಯವರು, ‘ಮೋದಿಯವರು ತಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ‘ಅಮೃತ್ ಕಾಲ’ದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತದ ಅಭಿವೃದ್ಧಿಗೆ ದಾರಿ ಮಾಡಿಕೊಡಲಿ’ ಎಂದು ಹಾರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದೀಜಿ ಅವರಿಗೆ ಅವರ ಜನ್ಮದಿನದಂದು ನನ್ನ ಶುಭಾಶಯಗಳು. ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಹೊಂದಲಿ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ನಲ್ಲಿ ಶುಭಾಶಯ ಕೋರಿದ್ದಾರೆ.

ಎಕ್ಸ್‌ನಲ್ಲಿ ಪ್ರಧಾನಿ ಜನ್ಮ ದಿನದ ಬಗ್ಗೆ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು’ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ದೇಶದ ಗಣ್ಯರು, ಸೆಲಬ್ರಿಟಿಗಳು, ವಿದೇಶಿ ಗಣ್ಯರು ಸೇರಿದಂತೆ ಅನೇಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭ ಕೋರುತ್ತಿದ್ದಾರೆ.

ಮೋದಿಯವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿಯು, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...