ಭ್ರಷ್ಟಾಚಾರಕ್ಕೆ ಕಡಿವಾಣ: ಜಾರಿ ನಿರ್ದೇಶನಾಲಯವನ್ನು ಹೊಗಳಿದ ನರೇಂದ್ರ ಮೋದಿ

Date:

ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ ವಿಪಕ್ಷಗಳು ಆತಂಕಕ್ಕೆ ಒಳಗಾಗಿವೆ. ತಮ್ಮ ಸರ್ಕಾರದ ಪ್ರಮುಖ ಉದ್ದೇಶ ಭ್ರಷ್ಟಾಚಾರವನ್ನು ಮುಕ್ತಾಯಗೊಳಿಸುವುದು.ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ತನಿಖಾ ಸಂಸ್ಥೆಯು ಸಂಪೂರ್ಣ ಮುಕ್ತವಾಗಿದೆ ಎಂದು ದೃಢಪಡಿಸಿದರು.

2014ರ ಮೊದಲು ಕೆಲಸ ಮಾಡುವುದಕ್ಕೆ ತನಿಖಾ ಸಂಸ್ಥೆಯನ್ನು ಅನುಮತಿಸುತ್ತಿರಲಿಲ್ಲ.ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಕೆಲವು ಸಂಖ್ಯೆಗಳ ಪ್ರಕರಣಗಳನ್ನು ದಾಖಲಿಸಲಾಗಿತ್ತು ಎಂದು ಪ್ರಧಾನಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

“ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. 2014ಕ್ಕೂ ಮುನ್ನ ಪಿಎಂಎಲ್‌ಎ ಅಡಿ 1800 ಪ್ರಕರಣಗಳು ದಾಖಲಾಗಿತ್ತು. ಕಳೆದ 10 ವರ್ಷಗಳಲ್ಲಿ 4700 ಪ್ರಕರಣಗಳು ದಾಖಲಾಗಿವೆ. 2014ಕ್ಕೂ ಮುನ್ನ 5 ಸಾವಿರ ಕೋಟಿ ಮೊತ್ತದ ಅಸ್ತಿಯನ್ನು ಜಫ್ತಿ ಮಾಡಲಾಗಿತ್ತು. ಆದರೆ 10 ವರ್ಷಗಳಲ್ಲಿ 1 ಲಕ್ಷ ಕೋಟಿ ಮೊತ್ತದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ. ದೂರುಗಳ ತನಿಖೆ 10 ಪಟ್ಟು ಹೆಚ್ಚಾಗಿದೆ” ಎಂದು ಮೋದಿ ಹೇಳಿದರು.

ಇ.ಡಿ ಭಯೋತ್ಪಾದನೆಗೆ ಆರ್ಥಿಕ ನೆರವು, ಸೈಬರ್ ಅಪರಾಧ ಹಾಗೂ ನಾರ್ಕೋಟಿಕ್ಸ್‌ನಲ್ಲಿ ಭಾಗಿಯಾದ ಹಲವು ಅಪರಾಧಿಗಳನ್ನು ಬಂಧಿಸಿ ದೊಡ್ಡ ಮೊತ್ತದ ಅಪರಾಧಗಳನ್ನು ಬಯಲಿಗೆಳದು ಒಟ್ಟು 1 ಸಾವಿರ ಕೋಟಿ ರೂ. ಮೊತ್ತದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ” ಪ್ರಧಾನಿ ಹೇಳಿದರು.

ಈ ರೀತಿಯ ಅನುಸರಣೀಯ ಕೆಲಸಗಳು ನಡೆದಾಗ ಕೆಲವು ವ್ಯಕ್ತಿಗಳಿಗೆ ತೊಂದರೆ ಉಂಟಾಗುವುದು ಸಹಜ. ಈ ಕಾರಣಕ್ಕಾಗಿ ಅವರು ಮೋದಿಯನ್ನು ದಿನವಿಡಿ ನಿಂದಿಸುವುದಕ್ಕೆ ಶುರು ಮಾಡಿದ್ದಾರೆ.ಆದರೆ ದೇಶವು ಕ್ಷಮಿಸಿ ಎಂದು ಸ್ಪಷ್ಟವಾಗಿ ಹೇಳಿದೆ ಮೋದಿ ಎಂದರು.

“ತಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ಕೆಲಸ ಮಾಡುತ್ತಿದ್ದರೆ, ವಿಪಕ್ಷದವರು ಅಧಿಕಾರದ ಕನಸು ಕಾಣುತ್ತಿದ್ದಾರೆ” ಎಂದು ಪ್ರತಿಪಕ್ಷದ ವಿರುದ್ಧ ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...