ಗುಂಡು ಹಾರಿಸಿಕೊಂಡು ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್‌ ಆತ್ಮಹತ್ಯೆ

Date:

ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.

ನೇಪಾಳ ಗಡಿಗೆ ಹೊಂದಿಕೊಂಡಂತಿರುವ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ರೋಶನ್ ಘರ್ ಹೊರಠಾಣೆಯ ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಸಬ್-ಇನ್ಸ್‌ಪೆಕ್ಟರ್ ನರೇಂದ್ರಾ ಸಿಂಗ್‌ ಅವರು ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನರೇಂದ್ರಾ ಸಿಂಗ್‌ ಅವರ ಎದೆ ಭಾಗಕ್ಕೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ದೇಹದ ಬಳಿ ಕಾರ್ಬೈನ್‌ ಪತ್ತೆಯಾಗಿದೆ. ಆದರೆ, ಯಾವುದೇ ಡೆತ್‌ನೋಟ್‌ ಲಭ್ಯವಾಗಿಲ್ಲ ಎಂದು ಶ್ರಾವಸ್ತಿಯ ಪೊಲೀಸ್‌ ವರಿಷ್ಠಾಧಿಕಾರಿ ಘನಶ್ಯಾಮ್‌ ಚೌರಾಸಿಯಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೌಟುಂಬಿಕ ಕಾರಣಗಳಿಂದಾಗಿ ನರೇಂದ್ರ ಸಿಂಗ್‌ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...