370ನೇ ವಿಧಿ | ಸುಪ್ರೀಂ ತೀರ್ಪು ಐತಿಹಾಸಿಕ, ಉಜ್ವಲ ಭವಿಷ್ಯದ ಭರವಸೆ; ಮೋದಿ ಶ್ಲಾಘನೆ

Date:

ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ, ಭರವಸೆಯ ದಾರಿದೀಪ; ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ ಹಾಗೂ ಅಖಂಡ ಭಾರತವನ್ನು ನಿರ್ಮಿಸುವ ದೇಶದ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಸೋಮವಾರ ಶ್ಲಾಘಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ‘ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ಮತ್ತು 2019 ರ ಆಗಸ್ಟ್ 5 ರಂದು ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿಯುತ್ತದೆ’ ಎಂದಿದ್ದಾರೆ.

ಇದು ‘ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆ ಪ್ರತಿಧ್ವನಿಸುವ ಘೋಷಣೆಯಾಗಿದೆ’ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆ ಅಚಲವಾಗಿದೆ ಎಂದು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಚೇತರಿಸಿಕೊಳ್ಳುವ ಜನರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಪ್ರಗತಿಯ ಫಲಗಳು ನಿಮ್ಮನ್ನು ತಲುಪುವುದು ಮಾತ್ರವಲ್ಲದೆ 370 ನೇ ವಿಧಿಯ ಕಾರಣದಿಂದಾಗಿ ನೊಂದ ನಮ್ಮ ಸಮಾಜದ ಅತ್ಯಂತ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಪ್ರಗತಿ ವಿಸ್ತರಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ’ ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದನ್ನು ಸ್ಥಾಗತಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...